Advertisement
ವೆದರ್ ಮಿರರ್

ಹವಾಮಾನ ವರದಿ | 12-10-2025 | ಮುಂಗಾರು ಹಿಂದೆ ಸರಿಯಲು ಆರಂಭ, ಅಲ್ಲಲ್ಲಿ ದಿಢೀರ್‌ ಮಳೆ ಸಾಧ್ಯತೆ

Share

13.10.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :  ಇವತ್ತು ರಾಜ್ಯದಾದ್ಯಂತ ಬಿಸಿಲು ಹಾಗೂ ಅಲ್ಲಲ್ಲಿ ಸಣ್ಣ ಪ್ರಮಾಣದ ಮೋಡದ ವಾತಾವರಣದ ಮುನ್ಸೂಚನೆ ಇದೆ. ಎಲ್ಲಿಯೂ ಮಳೆಯ ಸಾಧ್ಯತೆ ಕಾಣಿಸುತ್ತಿಲ್ಲ.

ಅರಬ್ಬಿ ಸಮುದ್ರದ ಒಮಾನ್ ಕರಾವಳಿಯಲ್ಲಿದ್ದ ವಾಯುಭಾರ ಕುಸಿತವು ಶಿಥಿಲಗೊಂಡಿದ್ದು, ಇದರ ಜೊತೆಗೆ ಮುಂಗಾರು ಹಿಂದೆ ಸರಿದಿದೆ. ಆದರೆ ಅಧಿಕೃತವಾಗಿ ಹವಾಮಾನ ಇಲಾಖೆ ಪ್ರಕಟಿಸಬೇಕಗಿದೆ.  ಇದರ ಜೊತೆಗೆ ಬಾಂಗ್ಲಾದೇಶ, ಪಶ್ಚಿಮ ಬಂಗಾಳ ಕಡೆಯಿಂದ ಬಂಗಾಳಕೊಲ್ಲಿಯ ಮೂಲಕ ಹಿಂಗಾರು ಮಾರುತಗಳು ಬರಲಾರಂಭಿಸಿದ್ದು, ಅಕ್ಟೊಬರ್ 13ರಂದು ದಕ್ಷಿಣ ಒಳನಾಡಿನ ಮೂಲಕ ರಾಜ್ಯಕ್ಕೆ ಪ್ರವೇಶಿಸಲಿದೆ. ಅಕ್ಟೊಬರ್ 14ರಂದು ಕರಾವಳಿ ಭಾಗಗಳಲ್ಲಿ ಹಿಂಗಾರು ಮಳೆ ಆರಂಭವಾಗುವ ಸಾಧ್ಯತೆಗಳಿವೆ. ಅಕ್ಟೊಬರ್ 15ರಿಂದ ಉತ್ತರ ಒಳನಾಡು ಭಾಗಗಳಲ್ಲಿಯೂ ಹಿಂಗಾರು ಮಳೆ ಆರಂಭವಾಗುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

7 hours ago

ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!

ಕಚ್ಚಾ ಗೋಡಂಬಿಯ ದೊಡ್ಡ ಭಾಗವನ್ನು ವಿದೇಶಗಳಿಂದ ಆಮದು ಮಾಡಿಕೊಂಡರೂ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ…

7 hours ago

ರೇಷನ್ ಕಾರ್ಡ್‌ ಇ-ಕೆವೈಸಿಗೆ ಇನ್ನು ಕ್ಯೂ ಬೇಕಿಲ್ಲ – ಮನೆಯಲ್ಲೇ ಇ-ಕೆವೈಸಿಗೆ ‘ಅನ್ನಸೇವೆ’ ಆ್ಯಪ್‌

ಪಡಿತರ ಚೀಟಿಗೆ ಆಧಾರ್‌ ಆಧಾರಿತ ಇ-ಕೆವೈಸಿ ಮಾಡಲು ಇನ್ನು ನ್ಯಾಯಬೆಲೆ ಅಂಗಡಿಗಳ ಮುಂದೆ…

7 hours ago

ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ

ಅಕ್ರಮ ಅಡಿಕೆ ವ್ಯಾಪಾರ, ಕಳ್ಳಸಾಗಣೆ ಹಾಗೂ ಜಿಎಸ್‌ಟಿ ವಂಚನೆ ಆರೋಪದ ತನಿಖೆಯಲ್ಲಿ ಪಶ್ಚಿಮ…

8 hours ago

ಇಂಧನ ಮಾತ್ರವಲ್ಲ, ಕೃಷಿಗೂ ಹೊಸ ಮಾರುಕಟ್ಟೆ: ಎಥೆನಾಲ್‌ ಮಿಶ್ರಣ ಕೃಷಿ ವೈವಿಧ್ಯೀಕರಣಕ್ಕೆ ಹೆಜ್ಜೆ ಎಂದ ಗಡ್ಕರಿ

ಎಥೆನಾಲ್‌ ಮಿಶ್ರಣವು ಕೇವಲ ಇಂಧನ ನೀತಿಯಲ್ಲ, ಕೃಷಿ ಉತ್ಪನ್ನಗಳಿಗೆ ಹೊಸ ಮಾರುಕಟ್ಟೆ ಸೃಷ್ಟಿಸುವ…

8 hours ago

ಹವಾಮಾನ ವರದಿ | 02-10-2026 | ಸುಳ್ಯದಲ್ಲಿ 100 ಮಿ.ಮೀ.ವರೆಗೆ ಮಳೆ – ಕರಾವಳಿ–ಮಲೆನಾಡಿನಲ್ಲಿ ಮುಂದಿನ 10 ದಿನವೂ ಮಳೆಯ ಸಾಧ್ಯತೆ

ಸುಳ್ಯ ತಾಲೂಕಿನ ಹಲವು ಕಡೆ ನಿನ್ನೆ ಸುಮಾರು 100 ಮಿ.ಮೀ.ನಷ್ಟು ಮಳೆಯಾಗಿದ್ದು, ಕರಾವಳಿ–ಮಲೆನಾಡಿನ…

1 day ago