02.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಮಾನ್ಯ ಮಳೆ ಮುಂದುವರಿಯುವ ಮುನ್ಸೂಚನೆ ಇದೆ. ಕರಾವಳಿ ತೀರ ಭಾಗಗಳಲ್ಲಿ ಮತ್ತು ಧರ್ಮಸ್ಥಳ, ಚಾರ್ಮಾಡಿ ಸುತ್ತಮುತ್ತ ಭಾಗಗಳಲ್ಲಿ ಮಳೆ ಸ್ವಲ್ಪ ಜಾಸ್ತಿ ಇರಬಹುದು. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.
ಕೊಡಗು, ಹಾಸನ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಉತ್ತಮ ಹಾಗೂ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯಪುರ, ಕಲಬುರ್ಗಿ, ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.ಮೈಸೂರು, ಚಾಮರಾಜನಗರ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆಉಳಿದ ಕರ್ನಾಟಕದ ಹೆಚ್ಚಿನ ಮೋಡ ಹಾಗೂ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ.
ಈಗಿನಂತೆ ಆ.3ರಿಂದ ಕರಾವಳಿ, ಮಲೆನಾಡು ಸೇರಿದಂತೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆಗಳಿದ್ದು, ಆ. 6 ಅಥವಾ 7 ರಿಂದ ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ (ಗುಡುಗು ಸಾಧ್ಯತೆ ಇದೆ). ಹಿಂದೂಮಹಾಸಾಗರ ಹಾಗೂ ದಕ್ಷಿಣ ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳ ಚಲನೆ ಮಂದವಾಗಿದೆ. ಪರಿಣಾಮ ಕಾದು ನೋಡಬೇಕು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…