16.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :
ಕಾಸರಗೋಡು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ(ಚಿಕ್ಕೋಡಿ ಸಾಧ್ಯತೆ ಕಡಿಮೆ), ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.
Media error: Format(s) not supported or source(s) not found
Download File: https://theruralmirror.com/wp-content/uploads/2024/08/WhatsApp-Video-2024-08-15-at-11.41.39_d4c7a4c5.mp4?_=1ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲಾ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.
ಈಗಿನಂತೆ ಆಗಸ್ಟ್ 16ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 17ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.