Advertisement
ಸುದ್ದಿಗಳು

ಹವಾಮಾನ ವರದಿ | 15-08-2024 | ಅಲ್ಲಲ್ಲಿ ಸಾಮಾನ್ಯ ಮಳೆ | ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ |

Share

16.08.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಉತ್ತರ ಕನ್ನಡ ಹೆಚ್ಚಿನ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. ಕೊಡಗು, ಹಾಸನ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ. ಮೈಸೂರು, ಚಾಮರಾಜನಗರ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ(ಚಿಕ್ಕೋಡಿ ಸಾಧ್ಯತೆ ಕಡಿಮೆ), ಬಳ್ಳಾರಿ ಜಿಲ್ಲೆಗಳ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಇದೆ.

ಮಂಡ್ಯ, ರಾಮನಗರ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು (ಪಾವಗಢ ಸಹಿತ), ಚಿತ್ರದುರ್ಗ, ವಿಜಯಪುರ, ಕಲಬುರ್ಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲಾ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಒಂದೆರಡು ಕಡೆ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ.ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಆಗಸ್ಟ್ 16ರಂದು ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇದೆ. 17ರಿಂದ ಮಳೆಯ ತೀವ್ರತೆ ಸ್ವಲ್ಪ ಕಡಿಮೆಯಾಗುವ ಲಕ್ಷಣಗಳಿವೆ. ಮುಂದಿನ 10 ದಿನಗಳವರೆಗೂ ರಾಜ್ಯದ ಅಲ್ಲಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

5 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

14 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago