Karnataka Weather | 15-06-2024 | ಕೆಲವು ಕಡೆ ತುಂತುರು ಮಳೆ | ಜೂನ್ 21ರಿಂದ ಉತ್ತಮ ಮಳೆಯ ಮುನ್ಸೂಚನೆ |

June 15, 2024
4:08 PM
ಈಗಿನಂತೆ ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಜೂನ್ 16ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಜೋರು ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಆದರೆ ಜೂನ್ 21ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.

16.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳ ತೀರ ಭಾಗಗಳಲ್ಲಿ ಅಲ್ಲಲ್ಲಿ ಒಂದೆರಡು ತುಂತುರು ಮಳೆಯ ಮುನ್ಸೂಚೆನೆ ಇದೆ. ಉಳಿದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. (ಬಿಸಿಲಿನ ತಾಪದಿಂದ ಘಟ್ಟದ ಕೆಳಗಿನ ತಪ್ಪಲು ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆಯೂ ಇದೆ.)

ಬೀದರ್ ಜಿಲ್ಲೆಯ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ.

ಈಗಿನಂತೆ ಜೂನ್ 16ರಿಂದ ರಾಜ್ಯದ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿಯೂ ಜೂನ್ 16ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದ್ದರೂ ಜೋರು ಮಳೆಯ ಸಾಧ್ಯತೆ ಕಡಿಮೆ ಇರಬಹುದು. ಆದರೆ ಜೂನ್ 21ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror