ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ ಮಳೆಯ ವಾತಾವರಣ ಇದ್ದು ಮುಂಬರುವ ದಿನಗಳಲ್ಲಿ ಹಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ.
ಜುಲೈ 16 ಮತ್ತು 17 ರಂದು ದೇಶದ ಬಹುತೇಕ ಕಡೆ ಮೋಡ ಕವಿದ ವಾತಾವರಣವಿರಲಿದ್ದು, ಆ ಅವಧಿಯಲ್ಲಿ ದೆಹಲಿಯಲ್ಲಿ ಹಗುರ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement


