ದೇಶದಾದ್ಯಂತ ಸಾಮಾನ್ಯ ಮಳೆ | ಮಲೆನಾಡು-ಕರಾವಳಿಯಲ್ಲಿ ವ್ಯಾಪಕ ಮಳೆ ಸಾಧ್ಯತೆ

July 16, 2025
7:51 AM

ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ ಮಳೆಯ ವಾತಾವರಣ ಇದ್ದು  ಮುಂಬರುವ ದಿನಗಳಲ್ಲಿ ಹಲವು  ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ ತಿಳಿಸಿದೆ. ಕರ್ನಾಟಕ ರಾಜ್ಯದ ಕರಾವಳಿ ಮತ್ತು  ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆಯಿದ್ದು, ಅಲ್ಲಲ್ಲಿ  ಭಾರಿ ಮಳೆ ಸಾಧ್ಯತೆ ಇದೆ.  ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರದಿಂದ ಸಾದಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 16 ಮತ್ತು 17 ರಂದು ದೇಶದ ಬಹುತೇಕ ಕಡೆ ಮೋಡ ಕವಿದ ವಾತಾವರಣವಿರಲಿದ್ದು, ಆ ಅವಧಿಯಲ್ಲಿ ದೆಹಲಿಯಲ್ಲಿ ಹಗುರ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಉತ್ಪನ್ನಕ್ಕೆ ಮೌಲ್ಯವರ್ಧನೆ – ಒಡಿಶಾದಲ್ಲಿ ₹43,437 ಕೋಟಿ ಹೂಡಿಕೆ ಪ್ರಸ್ತಾವನೆ
August 9, 2026
6:28 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದ 69.60 ಲಕ್ಷ ಹೆಕ್ಟೇರ್ ಭೂಮಿ ಹಾನಿ – ಕೃಷಿ ಉತ್ಪಾದಕತೆಗೆ ದೊಡ್ಡ ಸವಾಲು
August 9, 2026
6:11 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ರಾಷ್ಟ್ರೀಯ ಕಿರಿಯರ ಚೆಸ್ ಚಾಂಪಿಯನ್‌ಶಿಪ್‌ಗೆ ತೆರೆ – ಮಣಿ ಸರ್ಬರ್‌ತೋ ಚಾಂಪಿಯನ್
August 8, 2026
8:40 PM
by: ದ ರೂರಲ್ ಮಿರರ್.ಕಾಂ
ಮ್ಯಾನ್ಮಾರ್‌ನಿಂದ ರೈಲಿನಲ್ಲಿ ಸಾಗಿಸುತ್ತಿದ್ದ 10 ಟನ್ ಅಡಿಕೆ ವಶ
August 8, 2026
7:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror