Advertisement
ಸುದ್ದಿಗಳು

ಹವಾಮಾನ ವರದಿ | 21-01-2026 | ಜ.24-25 ರಂದು ಮಲೆನಾಡು ಭಾಗದ ಕೆಲವು ಕಡೆ ಮಳೆ | ಉತ್ತರ ಭಾರತದಲ್ಲಿ ತೀವ್ರ ಶೀತ ಮಾರುತ

Share

ಭಾರತದ ವಾಯವ್ಯ ಭಾಗದಲ್ಲಿ ಪಾಕಿಸ್ತಾನದ ಮೂಲಕ ಭಾರಿ ಶೀತ ಮಾರುತಗಳು ಬೀಸುತ್ತಿರುವ ಪರಿಣಾಮ, ಜಮ್ಮು ಕಾಶ್ಮೀರ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಜನವರಿ 23ರಿಂದ ವಾತಾವರಣದ ಉಷ್ಣಾಂಶ ತೀವ್ರವಾಗಿ ಕುಸಿಯುವ ಸಾಧ್ಯತೆ  ಇದ್ದು ಹಿಮಪಾತ ಕೂಡಾ ಸಂಭವಿಸುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ವಾಯುಭಾರ ಕುಸಿತವೂ ಉಂಟಾಗುವ ಲಕ್ಷಣಗಳು ಕಂಡುಬಂದಿವೆ.

ಇದೇ ವೇಳೆ, ಅರಬ್ಬಿ ಸಮುದ್ರದ ಮೂಲಕ ಉತ್ತರ ಭಾರತದ ಕಡೆಗೆ ಬೀಸುವ ತೇವಾಂಶಭರಿತ ಗಾಳಿಯ ಪರಿಣಾಮ, ದೆಹಲಿ, ಹರಿಯಾಣ, ಪಂಜಾಬ್, ರಾಜಸ್ತಾನ, ಗುಜರಾತ್, ಉತ್ತರಾಖಂಡ ಹಾಗೂ ಉತ್ತರ ಪ್ರದೇಶ ರಾಜ್ಯಗಳ ಕೆಲವು ಭಾಗಗಳಲ್ಲಿ ಜನವರಿ 24 ಮತ್ತು 25ರಂದು ಗುಡುಗು ಸಹಿತ ಮಳೆಯ ಸಾಧ್ಯತೆ ಇದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 ದಕ್ಷಿಣ ಭಾರತಕ್ಕೆ ಮಳೆಯ ಸೂಚನೆಬಂಗಾಳಕೊಲ್ಲಿಯಲ್ಲಿ ಉಷ್ಣ ಮಾರುತಗಳ ಪರಿಚಲನೆ (Anti-Cyclonic Circulation) ಉಂಟಾಗುವ ಲಕ್ಷಣಗಳು ಕಂಡುಬಂದಿದ್ದು, ತಮಿಳುನಾಡು ಮೂಲಕ ಬೀಸುವ ತೇವಾಂಶಭರಿತ ಗಾಳಿಯ ಪರಿಣಾಮದಿಂದ ತಮಿಳುನಾಡು, ಕೇರಳ ಹಾಗೂ ಕರ್ನಾಟಕದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಜನವರಿ 24ರಿಂದ 26ರವರೆಗೆ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. The Rural Mirror Epaper & Date : 2026-01-21 (Page 4) https://epaper.theruralmirror.com/hd.php?date=2026-01-21&page=4

ಶೀತ ಮಾರುತ ಹಾಗೂ ಅಸಮಯ ಮಳೆಯ ಪರಿಣಾಮದಿಂದ ಬೆಳೆಗಳಿಗೆ ಹಾನಿ, ರಸ್ತೆ ಸಂಚಾರಕ್ಕೆ ಅಡಚಣೆ, ಮತ್ತು ಆರೋಗ್ಯ ಸಮಸ್ಯೆಗಳು ಉಂಟಾಗುವ ಸಾಧ್ಯತೆ ಇರುವುದರಿಂದ ರೈತರು ಹಾಗೂ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

Published by
ಸಾಯಿಶೇಖರ್ ಕರಿಕಳ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

20 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

20 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

20 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago