ಚಲಾವಣೆಯಲ್ಲಿರುವ 2000 ರೂ ನೋಟುಗಳನ್ನು ಹಿಂದಕ್ಕೆ ಪಡೆಯಲು ನಿರ್ಧರಿಸಲಾಗಿರುವ ಹಿನ್ನಲೆ ಬ್ಯಾಂಕುಗಳಲ್ಲಿ ನೋಟುಗಳನ್ನು ಬದಲಾಯಿಸಿಕೊಳ್ಳುವ ಪ್ರಕ್ರಿಯೆಗೆ ಸೋಮವಾರ ದಿಂದ ಸೆ.30ರವರೆಗೆ ದೇಶಾದ್ಯಂತ ಎಲ್ಲಾ ಬ್ಯಾಂಕ್‌ಗಳಲ್ಲಿ ನೋಟುಗಳನ್ನು ಜಮೆ ಮಾಡಲು ಅಥವಾ ಬದಲಾಯಿಸಿಕೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಅವಕಾಶ ಕಲ್ಪಿಸಿದೆ.
Advertisement
ಖಾತೆದಾರರು ನಿಯಮಕ್ಕೆ ಒಳಪಟ್ಟು, ಬೇಕಾದಷ್ಟು2000 ರು. ನೋಟು ಜಮೆ ಮಾಡಬಹುದು. ಬ್ಯಾಂಕ್‌ನಲ್ಲಿ ಬದಲಾಯಿಸಿಕೊಳ್ಳಲು ಯಾವುದೇ ಫಾರ್ಮ್ ತುಂಬಬೇಕಿಲ್ಲ ಮತ್ತು ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಅತಿದೊಡ್ಡ ಬ್ಯಾಂಕ್ ಆದ ಭಾರತೀಯ ಸ್ಟೇಟ್ ಬ್ಯಾಂಕ್ ಸ್ಪಷ್ಟನೆ ನೀಡಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement