ನೋಟು ಬದಲಾವಣೆಗೆ ಅವಕಾಶ | ಐಡಿ ಕಾರ್ಡ್, ಫಾರಂ ಬೇಡ, ಶುಲ್ಕ ಇಲ್ಲ…!

May 22, 2023
4:03 PM

ಚಲಾವಣೆಯಲ್ಲಿರುವ 2000 ರೂ ನೋಟುಗಳನ್ನು ಹಿಂದಕ್ಕೆ ಪಡೆಯಲು ನಿರ್ಧರಿಸಲಾಗಿರುವ ಹಿನ್ನಲೆ ಬ್ಯಾಂಕುಗಳಲ್ಲಿ ನೋಟುಗಳನ್ನು ಬದಲಾಯಿಸಿಕೊಳ್ಳುವ ಪ್ರಕ್ರಿಯೆಗೆ ಸೋಮವಾರ ದಿಂದ ಸೆ.30ರವರೆಗೆ ದೇಶಾದ್ಯಂತ ಎಲ್ಲಾ ಬ್ಯಾಂಕ್‌ಗಳಲ್ಲಿ ನೋಟುಗಳನ್ನು ಜಮೆ ಮಾಡಲು ಅಥವಾ ಬದಲಾಯಿಸಿಕೊಳ್ಳಲು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಅವಕಾಶ ಕಲ್ಪಿಸಿದೆ.

ಖಾತೆದಾರರು ನಿಯಮಕ್ಕೆ ಒಳಪಟ್ಟು, ಬೇಕಾದಷ್ಟು2000 ರು. ನೋಟು ಜಮೆ ಮಾಡಬಹುದು. ಬ್ಯಾಂಕ್‌ನಲ್ಲಿ ಬದಲಾಯಿಸಿಕೊಳ್ಳಲು ಯಾವುದೇ ಫಾರ್ಮ್ ತುಂಬಬೇಕಿಲ್ಲ ಮತ್ತು ಯಾವುದೇ ದಾಖಲೆಗಳನ್ನು ಸಲ್ಲಿಸಬೇಕಿಲ್ಲ ಎಂದು ಸರ್ಕಾರಿ ಸ್ವಾಮ್ಯದ ಅತಿದೊಡ್ಡ ಬ್ಯಾಂಕ್‌ ಆದ ಭಾರತೀಯ ಸ್ಟೇಟ್‌ ಬ್ಯಾಂಕ್‌  ಸ್ಪಷ್ಟನೆ ನೀಡಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಹವಾಮಾನ ವರದಿ | 27-09-2026 | ಕರ್ನಾಟಕದಲ್ಲಿ ಸದ್ಯ ಒಣಹವೆ ; ಸೆ.28ರಿಂದ ಮತ್ತೆ ಮಳೆ ಸಾಧ್ಯತೆ..!
September 27, 2026
1:53 PM
by: ಸಾಯಿಶೇಖರ್ ಕರಿಕಳ
ಮಲೆನಾಡಿನಲ್ಲಿ ಅಡಿಕೆ ಕಷ್ಟ…!, ಬಯಲುಸೀಮೆಯಲ್ಲಿ ಅಡಿಕೆ ಇಷ್ಟು ಸುಲಭವೇ? ಕಾರಣ ತಿಳಿದರೆ ಅಚ್ಚರಿಯಾಗುತ್ತೆ!
September 27, 2026
10:34 AM
by: ಪ್ರಬಂಧ ಅಂಬುತೀರ್ಥ
ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ತೀರ್ಮಾನ – ಡಿ.ಕೆ.ಶಿವಕುಮಾರ್
September 27, 2026
8:12 AM
by: ದ ರೂರಲ್ ಮಿರರ್.ಕಾಂ
ದೇಶಿ ಗೋವಿನ ಹಾಲು, ತುಪ್ಪದ ಮಹತ್ವದ ಪ್ರತಿಪಾದನೆ – ಪಾರಂಪರಿಕ ಆಹಾರ ಪದ್ಧತಿಗೆ ಒತ್ತು
September 26, 2026
7:36 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror