ರಸ್ತೆಗುಂಡಿಗಳನ್ನು ತ್ವರಿತವಾಗಿ ಮುಚ್ಚಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ದಾವಣಗೆರೆ ಜಿಲ್ಲಾಧಿಕಾರಿ ಡಾ.ಜಿ.ಎಂ.ಗಂಗಾಧರ ಸ್ವಾಮಿ ಸೂಚಿಸಿದ್ದಾರೆ. ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಗುರುತಿಸಿರುವ ಅಪಘಾತ ಮತ್ತು ಸೂಕ್ಷ್ಮ ವಲಯಗಳನ್ನು ಅಭಿವೃದ್ಧಿಪಡಿಸಬೇಕು. ರಸ್ತೆಯ ತಿರುವುಗಳಲ್ಲಿ ಅಗತ್ಯ ಸಂಚಾರಿ ಹಾಗೂ ಸೂಚನಾ ಫಲಕ ಅಳವಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

