Advertisement
ಸುದ್ದಿಗಳು

ದಾವಣಗೆರೆ | ರಸ್ತೆಗುಂಡಿಗಳನ್ನು ತ್ವರಿತವಾಗಿ ಮುಚ್ಚಿ  ಸುಗಮ ಸಂಚಾರಕ್ಕೆ ಅನುವು  ಮಾಡುವಂತೆ ಸೂಚನೆ

Share

ರಸ್ತೆಗುಂಡಿಗಳನ್ನು ತ್ವರಿತವಾಗಿ ಮುಚ್ಚಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ದಾವಣಗೆರೆ ಜಿಲ್ಲಾಧಿಕಾರಿ  ಡಾ.ಜಿ.ಎಂ.ಗಂಗಾಧರ ಸ್ವಾಮಿ ಸೂಚಿಸಿದ್ದಾರೆ.  ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ  ಮಾತನಾಡಿದ ಅವರು,  ಜಿಲ್ಲೆಯಲ್ಲಿ ಪೊಲೀಸ್ ಇಲಾಖೆ ಗುರುತಿಸಿರುವ ಅಪಘಾತ ಮತ್ತು ಸೂಕ್ಷ್ಮ ವಲಯಗಳನ್ನು ಅಭಿವೃದ್ಧಿಪಡಿಸಬೇಕು. ರಸ್ತೆಯ ತಿರುವುಗಳಲ್ಲಿ ಅಗತ್ಯ ಸಂಚಾರಿ ಹಾಗೂ ಸೂಚನಾ ಫಲಕ ಅಳವಡಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 14-10-2026 | ಕರ್ನಾಟಕಕ್ಕೆ ಹಿಂಗಾರು ಮಳೆ ಪ್ರವೇಶದ ಸೂಚನೆ – ಅ.16ರಿಂದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಅ.15ರಿಂದ ಹಿಂಗಾರು ಮಳೆ ಆರಂಭವಾಗುವ ಲಕ್ಷಣಗಳಿದ್ದು, ಅ.16ರಿಂದ ಕರಾವಳಿ ಹಾಗೂ ಉತ್ತರ…

7 hours ago

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ

ಕೊಡಗಿನ ಸಂಪಾಜೆಯಿಂದ ಮಂಗಳೂರಿಗೆ ಸ್ವಚ್ಛತಾ ದಂಡಯಾತ್ರೆ ಕೈಗೊಂಡಿರುವ ನಾಗರಾಜ್ ಬಜಾಲ್ ಅವರು ಇದುವರೆಗಿನ…

23 hours ago

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

1 day ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

1 day ago