MIRROR FOCUS

ಫೆಂಗಲ್‌ ಚಂಡಮಾರುತ | ದ ಕ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ವಹಿಸಲು ಜಿಲ್ಲಾಧಿಕಾರಿ ಸೂಚನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹವಾಮಾನ ವೈಪರೀತ್ಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ತೀವ್ರ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲಾ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಹಾಗೂ ಎಲ್ಲಾ ಜಾನುವಾರುಗಳ ರಕ್ಷಣೆಗೆ ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಸೂಚಿಸಿದ್ದಾರೆ.

Advertisement
Advertisement

ಮಳೆಗಾಲದಲ್ಲಿ ಅನುಸರಿಸುವ ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಅನುಷ್ಟಾನಕ್ಕೆ ತರಲು ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಕ್ಷಣದಿಂದಲೇ ಸಿದ್ದರಾಗಬೇಕು. ಆಯಾ ತಹಶೀಲ್ದಾರರು ಈ ಬಗ್ಗೆ ಮೇಲ್ವಿಚಾರಣೆ ವಹಿಸಬೇಕು.ಈ ನಿಟ್ಟಿನಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ತಕ್ಷಣವೇ ವರದಿ ನೀಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ.

ಇದೇ ವೇಳೆ ಡಿಸೆಂಬರ್ 6 ರವರೆಗೆ ಅರಬಿ ಸಮುದ್ರವು  ಪ್ರಕ್ಷುಬ್ದವಾಗಿರುವ ಕಾರಣ ಅನಾಹುತ ತಡೆಯುವ ಸಲುವಾಗಿ ಮೀನುಗಾರರು ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಎಚ್ಚರಿಕೆವಹಿಸಲು ಮೀನುಗಾರಿಕಾ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ರಾಜ್ಯಾದ್ಯಂತ ಭಾರೀ ಮಳೆ  ಹಿನ್ನೆಲೆ | ಜಿಲ್ಲಾ ಸಚಿವರು,ಕಾರ್ಯದರ್ಶಿಗಳಿಗೆ ಮುಖ್ಯಮಂತ್ರಿ ಆದೇಶ

ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…

4 hours ago

ಇಂದು ದೇಶಾದ್ಯಂತ ವಿಕಸಿತ ಕೃಷಿ ಸಂಕಲ್ಪ ಅಭಿಯಾನ

ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…

4 hours ago

14 ಮುಂಗಾರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ನಿಗದಿ

ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…

4 hours ago

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ.…

5 hours ago

ಇದೆಲ್ಲಾ ಹೇಗಾಗ್ತದೆ? ಇದು ನಮ್ಗೆಲ್ಲಿ ಗೊತ್ತಾಗ್ತದೆ!?

ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…

5 hours ago