ಜೈವಿಕ ಸಾರವರ್ಧನೆಯ ಮೂಲಕ ಪೌಷ್ಟಿಕಾಂಶ ಭದ್ರತೆ | ಗೇರು ಸಂಶೋಧನಾ ಕೇಂದ್ರದಿಂದ ವೆಬಿನಾರ್‌ |

April 28, 2022
9:58 PM

ಭಾರತದ ಸ್ವಾತಂತ್ರ್ಯದ 75  ವರ್ಷಗಳ ಸ್ಮರಣಾರ್ಥ ಆಯೋಜಿಸಲಾಗುತ್ತಿರುವ ಆಜಾದಿಕಾ ಅಮೃತ ಮಹೋತ್ಸವ ಅಭಿಯಾನದ ಭಾಗವಾಗಿ ರಾಷ್ಟ್ರವ್ಯಾಪಿ ಅಭಿಯಾನವನ್ನು ಪ್ರಾರಂಭಿಸಿದೆ. ಈ ಅಭಿಯಾನವನ್ನು ಏಪ್ರಿಲ್2 5- 30 ವರೆಗೆ ದೇಶದಾದ್ಯಂತ ಆಯೋಜಿಸಲಾಗಿದೆ. ಇದರ ಅಂಗವಾಗಿ ಪುತ್ತೂರಿನಲ್ಲಿರುವ ಗೇರು ಸಂಶೋಧನಾ ನಿರ್ದೇಶನಾಲಯ ರೈತರಿಗಾಗಿ  “ಜೈವಿಕ ಸಾರವರ್ಧನೆಯ ಮೂಲಕ ಪೌಷ್ಟಿಕಾಂಶ ಭದ್ರತೆ”ಎಂಬ ವಿಷಯದ ಕುರಿತು ವೆಬಿನಾರ್‌ ಆಯೋಜನೆ ಮಾಡಿತು.

Advertisement
Advertisement
Advertisement
Advertisement

ದೇಶದ ರೈತ ಸಮುದಾಯವನ್ನು ಬೆಂಬಲಿಸಲು ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳು ಸರಣಿ ಚಟುವಟಿಕೆಗಳನ್ನು ಕೈಗೊಂಡಿವೆ. ಇದರ ಅಂಗವಾಗಿ ವಿವಿಧ ರೈತ ಸ್ನೇಹಿ ಕಾರ್ಯಕ್ರಮಗಳು ಆಯೋಜನೆಯಾಗುತ್ತಿವೆ. ಜೈವಿಕ ಸಾರವರ್ಧನೆಯ ಮೂಲಕ ಪೌಷ್ಟಿಕಾಂಶ ಭದ್ರತೆ” ವೆಬಿನಾರ್‌ ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಭಾರ ನಿರ್ದೇಶಕರಾದ ಡಾ. ಟಿಎನ್ ವಿ ಪ್ರಸಾದ್   ಪ್ರಾಸ್ತಾವಿಕ ಮಾತುಗಳನ್ನಾಡಿದರು.

Advertisement

ಐಸಿಎಆರ್-ಈರುಳ್ಳಿ ಮತ್ತು ಬೆಳ್ಳುಳ್ಳಿ ಸಂಶೋಧನಾ ನಿರ್ದೇಶನಾಲಯದ ವಿಜ್ಞಾನಿ ಡಾ.ರಾಜ ಕುಮಾರ್‌ , ಅವರು ಜೈವಿಕ ಸಾರವರ್ಧನೆಯ ಅಗತ್ಯತೆ, ಅದನ್ನು ಸಾಧಿಸುವವಿ ಧಾನಗಳು, ಆಹಾರ ಭದ್ರತೆ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು ಎಂದು ಮಾಹಿತಿಪೂರ್ಣ ವಿವರಣೆ ನೀಡಿದರು ಮತ್ತು ಕೆಲವು ಯಶೋಗಾಥೆಗಳನ್ನು ಹಂಚಿಕೊಂಡರು. ಆ

ವಿಜ್ಞಾನಿ ಡಾ.ಅಶ್ವತಿಚಂದ್ರಕುಮಾರ್ ವಂದಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |
February 23, 2025
11:41 AM
by: ಸಾಯಿಶೇಖರ್ ಕರಿಕಳ
ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |
February 21, 2025
10:43 AM
by: ಸಾಯಿಶೇಖರ್ ಕರಿಕಳ
ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!
February 20, 2025
8:07 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |
February 20, 2025
11:34 AM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror