ನಾಟಿ ಕೋಳಿ ಮತ್ತು ಮೊಟ್ಟೆ ಕೋಳಿ ಸಾಕಾಣಿಕೆಯು ಉತ್ತಮ ಆದಾಯ ಚಟುವಟಿಕೆಯಾಗಿದೆ. ಗ್ರಾಮೀಣ ಪ್ರದೇಶದ ಕೃಷಿಕರು ಕೃಷಿ ಬೆಳೆಯನ್ನು ಬೆಳೆಯುವುದರ ಜೊತೆಗೆ ಕೋಳಿ ಸಾಕಾಣಿಕೆಯನ್ನು ಉತ್ತೇಜಿಸಲು ನರೇಗಾ ಯೋಜನೆ ಅಡಿಯಲ್ಲಿ ಕೋಳಿ ಸಾಕಾಣಿಕೆಯನ್ನು ಮಾಡಲು ಶೆಡ್ ಅನ್ನು ನಿರ್ಮಾಣ ಮಾಡಿಕೊಳ್ಳಲು ರೂ 60,000 ಆರ್ಥಿಕ ನೆರವನ್ನು ನೀಡುತ್ತಿದೆ.
ಬೇಕಾಗುವ ದಾಖಲೆಗಳು:
• ಆಧಾರ್ ಕಾರ್ಡ್
• ನರೇಗಾ ಜಾಬ್ ಕಾರ್ಡ್
• ಅರ್ಜಿದಾರರ ಫೋಟೋ
• ಬ್ಯಾಂಕ್ ಪಾಸ್ ಬುಕ್
• ರೇಶನ್ ಕಾರ್ಡ್
• ಪಹಣಿ
• ಪಶು ವೈದ್ಯಾಧಿಕಾರಿಯಿಂದ ದೃಡೀಕರಣ ಪತ್ರ
ಅರ್ಜಿ ಸಲ್ಲಿಸುವ ಸ್ಥಳ: ಆಯಾ ನಿಮ್ಮ ಗ್ರಾಮ ಪಂಚಾಯತಿ ಕಚೇರಿಯನ್ನು ಭೇಟಿ ಮಾಡಿ ಮುಂದಿನ ವರ್ಷದ ಕ್ರಿಯಾ ಯೋಜನೆಯಲ್ಲಿ ನಿಮ್ಮ ಹೆಸರು ಹಾಗೂ ಕಾಮಗಾರಿಯನ್ನು ಸೇರಿಸಲು ಅರ್ಜಿಯನ್ನು ಸಲ್ಲಿಸಿ.
ಮಂಗಳೂರಿನ ಸೇನಾ ನೇಮಕಾತಿ ಕಚೇರಿಯಿಂದ ಜನವರಿ 30ರಿಂದ ಫೆಬ್ರವರಿ 10ರವರೆಗೆ ಮೂಡಬಿದ್ರಿಯ ಸ್ವರಾಜ್…
ಪೆಟ್ರೋಲಿಯಂ ಸಂಸ್ಥೆಗಳ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ತಾನು ಕಾರ್ಮಿಕ ಇಲಾಖೆ ಇನ್ಸ್ಪೆಕ್ಟರ್ ಎಂದು…
ಸಂಸದ ಬ್ರಿಜೇಶ್ ಚೌಟ ವಿಶೇಷ ಮುತುವರ್ಜಿಯಿಂದ ದಕ್ಷಿಣ ಕನ್ನಡದ ಸರ್ಕಾರಿ ಶಾಲೆಗಳಿಗೆ ಇಸ್ರೇಲ್…
ರಾಜ್ಯದ ಬರಪೀಡಿತ ಜಿಲ್ಲೆಗಳಲ್ಲಿ ಒಂದಾಗಿರುವ ಕೋಲಾರ ಜಿಲ್ಲೆಯಲ್ಲಿ, ಕೃಷಿ ಚಟುವಟಿಕೆಗಳ ಜತೆಗೆ ಕುರಿ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಋತುವಿನ ಬಿಳಿ ಜೋಳವನ್ನು ರೈತರಿಂದ ನೇರವಾಗಿ…
2025ರ ಜಾಗತಿಕ ಹೂಡಿಕೆದಾರರ ಸಮಾವೇಶದ ಒಡಂಬಡಿಕೆಗಳಲ್ಲಿ ಶೇಕಡಾ 46ರಷ್ಟು ನೈಜ ಹೂಡಿಕೆಯಾಗಿ ಸಾಕಾರ.…