ಮಹಿಳಾ ಉದ್ಯಮಿಗಳಿಗೆ  ಎನ್‍ಆರ್ ಎಲ್‍ಎಮ್ ಯೋಜನೆ ಸ್ಪೂರ್ತಿಯ ಸೆಲೆಯಾಗಿದೆ

November 25, 2024
8:07 PM

ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ  ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ ಸೆಲೆಯಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ತಿಳಿಸಿದ್ದಾರೆ. 

Advertisement
Advertisement
Advertisement

ಬಾಗಲಕೋಟೆ ಜಿಲ್ಲಾ ಪಂಚಾಯತ್ ನೂತನ ಸಭಾಂಗಣದಲ್ಲಿ  ಹಮ್ಮಿಕೊಳ್ಳಲಾಗಿದ್ದ ಎನ್‍ಆರ್ ಎಲ್‍ಎಮ್ ಯೋಜನೆಯಡಿ ಮಹಿಳಾ ಉದ್ಯಮಿದಾರರ ಜಿಲ್ಲಾ ಮಟ್ಟದ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು ಮಹಿಳೆಯರು ತಮ್ಮಲ್ಲಿರುವ ಶಕ್ತಿಯನ್ನು ಅರ್ಥಮಾಡಿಕೊಂಡು ಅದನ್ನು ಸೂಕ್ತ ರೀತಿಯಲ್ಲಿ ಸದ್ಬಳಕೆ ಮಾಡಿಕೊಂಡಲ್ಲಿ ದೇಶ, ರಾಜ್ಯ ಗ್ರಾಮ ಮತ್ತು ಕುಟುಂಬಗಳು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಮಹಿಳೆಯರು ಸ್ವಾವಲಂಬಿಗಳಾಗಲು ಎನ್‍ಆರ್ ಎಲ್ ಯೋಜನೆಯನ್ನು ಸದ್ಬಳಕೆ ಮಾಡಿಕೊಳ್ಳಬೇಕು. ಜಿಲ್ಲೆಯಲ್ಲಿ ಮಹಿಳಾ ಸ್ವ ಸಹಾಯ ಗುಂಪುಗಳಿಂದ ಈಗಾಗಲೇ 5 ಮೊಬೈಲ್ ಕ್ಯಾಂಟೀನ್ ತೆಗೆಯಲಾಗಿದ್ದು ಎಲ್ಲವೂ ಚೆನ್ನಾಗಿ ನಡೆಯುತ್ತಿವೆ, ಜಮಖಂಡಿಯಲ್ಲಿ ಸೂಪರ್ ಮಾರ್ಕೆಟ್ ತೆಗೆಯಾಗಿದ್ದು ಇತರ ಪ್ರಮುಖ ಸ್ಥಳಗಳಲ್ಲಿ ಸೂಪರ ಮಾರ್ಕೇಟ್ ತೆರೆಯಲು ಸ್ಥಳ ಗುರುತಿಸಲಾಗುತ್ತಿದೆ. ಶೀಘ್ರದಲ್ಲಿ ಪ್ರಾರಂಬಿಸಲಾಗುವುದು ಅಲ್ಲದೇ    ಈ ಯೋಜನೆಯಡಿ ಅಕ್ಕಾ ಕೆಫೆ ತೆರೆಯುವ ಉದ್ದೇಶವಿದ್ದು ಮುಂದಿನ 15 ದಿನಗಳಲ್ಲಿ ಪ್ರಾರಂಬಿಸಲಾಗುವುದು. ಪ್ರತಿ ಗ್ರಾಮ ಪಂಚಾಯತಿಗೆ ಒಂದು ಕ್ಯಾಂಟೀನ್ ತೆರೆಯುಲು ಕ್ರಮ ಕೈಗೊಳ್ಳಲಾಗುತ್ತಿದ್ದು ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ನೀರಿಗಾಗಿ ಏಕಾಂಗಿಯಾಗಿ ಸುರಂಗ ತೋಡಿದ ಕೃಷಿಕ | ಹಸಿರಾದ ಕೃಷಿ |
November 25, 2024
8:44 PM
by: The Rural Mirror ಸುದ್ದಿಜಾಲ
ಗುಬ್ಬಚ್ಚಿ ಸಂಕುಲ ರಕ್ಷಣೆಗೆ ಪ್ರಧಾನಿ ಕರೆ | ಬೇಲೂರಿನಲ್ಲಿ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ
November 25, 2024
8:15 PM
by: The Rural Mirror ಸುದ್ದಿಜಾಲ
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ,  ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ ಕಡಿವಾಣ  ಹಾಕಲು ಜಿಲ್ಲಾಡಳಿತ ಸೂಚನೆ
November 25, 2024
8:03 PM
by: The Rural Mirror ಸುದ್ದಿಜಾಲ
ಹಾನಿಯಾದ ಬೆಳೆಗಳಿಗೆ ತ್ವರಿತವಾಗಿ ಪರಿಹಾರ ನೀಡಿ
November 25, 2024
7:50 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror