Advertisement
ಸುದ್ದಿಗಳು

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ | ಮಳೆಹಾನಿ ಸಮೀಕ್ಷೆ ನಡೆಸಿ ವರದಿ ನೀಡುವಂತೆ ಸೂಚನೆ

Share

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಸಾಕಷ್ಟು ಹಾನಿ ಉಂಟಾಗಿದೆ. ಅನೇಕ ಕಡೆಗಳಲ್ಲಿ ನೆರೆ ಪರಿಸ್ಥಿತಿ ತಲೆದೋರಿ, ರೈತರ ಜಮೀನುಗಳು ಜಲಾವೃತಗೊಂಡು, ಅಪಾರ ಪ್ರಮಾಣದ ನಷ್ಟ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ ಅತಿವೃಷ್ಟಿಯಿಂದಾದ ಹಾನಿ ಹಾಗೂ ತೆಗೆದುಕೊಂಡಿರುವ ಕ್ರಮಗಳ ಕುರಿತು ಚರ್ಚಿಸಲು,  ಮುಖ್ಯಮಂತ್ರಿ ಸಿದ್ಧರಾಮಯ್ಯ ಸಭೆ ನಡೆಸಿದರು.

ರಾಜ್ಯದಲ್ಲಿ ಮಳೆ ಹಾನಿ ಕುರಿತಂತೆ 10 ದಿನದೊಳಗೆ ಸಮೀಕ್ಷೆ ನಡಸಿ ವರದಿ ನೀಡುವಂತೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.  ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಮಾತನಾಡಿದ ಅವರು ಶೀಘ್ರ ಸಮೀಕ್ಷೆ  ನಡೆಸಿ ವರದಿ ನೀಡಿದರೆ ಪರಿಹಾರವೂ ತ್ವರಿತವಾಗಿ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-09-2026 | ಮುಂಗಾರು ಹಿಂದೆ ಸರಿಯುತ್ತಿದ್ದರೂ ಮಳೆ ಇನ್ನೂ ಮುಗಿದಿಲ್ಲ

ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…

60 minutes ago

ಸದ್ಯಕ್ಕೆ ರಾಜ್ಯದಲ್ಲಿ ವಿದ್ಯುತ್ ಲೋಡ್ ಶೆಡ್ಡಿಂಗ್ ಇಲ್ಲ- ಸಚಿವ ಜಾರ್ಜ್ ಸ್ಪಷ್ಟನೆ

ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…

1 hour ago

ಸೂಪರ್ ಎಲ್ ನಿನೋ ಆತಂಕ – ಫೆಬ್ರವರಿವರೆಗೆ 4.51 ಲಕ್ಷ ತಾಪಮಾನ ಸಂಬಂಧಿ ಸಾವುಗಳ ಅಂದಾಜು

ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…

2 hours ago

ಬ್ಯಾಂಕ್‌ ಮುಷ್ಕರ ಮುಂದೂಡಿಕೆ – ಇಂದು ಎಂದಿನಂತೆ ಬ್ಯಾಂಕ್‌ ಸೇವೆ

ಸೆ.28ರಿಂದ 30ರವರೆಗೆ ನಡೆಯಬೇಕಿದ್ದ ರಾಷ್ಟ್ರವ್ಯಾಪಿ ಮೂರು ದಿನಗಳ ಬ್ಯಾಂಕ್‌ ಮುಷ್ಕರವನ್ನು ಕೊನೆ ಕ್ಷಣದಲ್ಲಿ…

6 hours ago

ಖ್ಯಾತಿ-ಪ್ರಚಾರವಲ್ಲ, ಸಮಾಜ ಪರಿವರ್ತನೆಯೇ ಚಾತುರ್ಮಾಸ್ಯದ ಗುರಿ

‘ಅನ್ನಂ ಬ್ರಹ್ಮ’ ಚಾತುರ್ಮಾಸ್ಯದ ಉದ್ದೇಶ ಖ್ಯಾತಿ ಅಥವಾ ಪ್ರಚಾರವಲ್ಲ, ಸಮಾಜ ಪರಿವರ್ತನೆ ಎಂದು…

14 hours ago