ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 158 ನರ್ಸ್, ಫಾರ್ಮಾಸಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಫೆ.28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್ಲೈನ್(Online) ಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ npcilcareers.co.in ಗೆ ಭೇಟಿ ನೀಡಬಹುದು.
ಸಂಸ್ಥೆ : ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ, ಹುದ್ದೆ : ನರ್ಸ್, ಫಾರ್ಮಾಸಿಸ್ಟ್, ಒಟ್ಟು ಹುದ್ದೆ : 158, ವೇತನ : ನಿಯಮಾನುಸಾರ, ಅರ್ಜಿ ಸಲ್ಲಿಕೆ ಬಗೆ : ಆನ್ಲೈನ್ , ಉದ್ಯೋಗದ ಸ್ಥಳ : ಭಾರತ , ಅರ್ಜಿ ಸಲ್ಲಿಸಲು ಕೊನೆಯ ದಿನ : ಫೆ. 28, 2023
ಹುದ್ದೆಯ ಮಾಹಿತಿ:
ನರ್ಸ್-ಎ (ಪುರುಷ/ಮಹಿಳೆ)- 26
ಪ್ಯಾಥಾಲಜಿ ಲ್ಯಾಬ್ ಟೆಕ್ನಿಷಿಯನ್ (ಸೈಂಟಿಫಿಕ್ ಅಸಿಸ್ಟೆಂಟ್/ಬಿ)-3
ಫಾರ್ಮಾಸಿಸ್ಟ್/ ಬಿ- 4
ಸ್ಟೈಫಂಡರಿ ಟ್ರೈನಿ/ ಡೆಂಟಲ್ ಟೆಕ್ನಿಷಿಯನ್ (ಮೆಕ್ಯಾನಿಕ್)- 1
ಎಕ್ಸ್- ರೇ ಟೆಕ್ನಿಷಿಯನ್ (ಟೆಕ್ನಿಷಿಯನ್/ಸಿ)-1
ಸ್ಟೈಫಂಡರಿ ಟ್ರೈನಿ/ ಟೆಕ್ನಿನಿಷಿಯನ್- 158
ವಿದ್ಯಾರ್ಹತೆ:
ನೋಟಿಫಿಕೇಶನ್ನಲ್ಲಿ ತಿಳಿಸಿಲ್ಲ
ವಯೋಮಿತಿ:
ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇಲ್ಲ.
ವೇತನ:
ನಿಯಮಾನುಸಾರ
ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್
ದಾಖಲಾತಿ ಪರಿಶೀಲನೆ
ಮೆಡಿಕಲ್ ಟೆಸ್ಟ್
ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.
ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2023
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…
ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ. ಏಕೆಂದರೆ ಈಗ ಕರ್ಕಾಟಕ…
ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಕಲಜೀವಿಗಳ ಆಡುಂಬೊಲ ನಮ್ಮೀ ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…
ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…