Advertisement
ಸುದ್ದಿಗಳು

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಹುದ್ದೆಗಳಿಗೆ ಅರ್ಜಿ ಆಹ್ವಾನ

Share

ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 158 ನರ್ಸ್​, ಫಾರ್ಮಾಸಿಸ್ಟ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

Advertisement
Advertisement

ಫೆ.28, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್​(Online) ಮೂಲಕ ಅರ್ಜಿ ಸಲ್ಲಿಸಬೇಕು.

Advertisement

ಹೆಚ್ಚಿನ ಮಾಹಿತಿಗಾಗಿ npcilcareers.co.in ಗೆ ಭೇಟಿ ನೀಡಬಹುದು.

ಸಂಸ್ಥೆ : ನ್ಯೂಕ್ಲಿಯರ್ ಪವರ್ ಕಾರ್ಪೊರೇಷನ್ ಆಫ್ ಇಂಡಿಯಾ, ಹುದ್ದೆ : ನರ್ಸ್​, ಫಾರ್ಮಾಸಿಸ್ಟ್,​ ಒಟ್ಟು ಹುದ್ದೆ : 158, ವೇತನ : ನಿಯಮಾನುಸಾರ, ಅರ್ಜಿ ಸಲ್ಲಿಕೆ ಬಗೆ : ಆನ್​ಲೈನ್ , ಉದ್ಯೋಗದ ಸ್ಥಳ : ಭಾರತ , ಅರ್ಜಿ ಸಲ್ಲಿಸಲು ಕೊನೆಯ ದಿನ : ಫೆ. 28, 2023

Advertisement

ಹುದ್ದೆಯ ಮಾಹಿತಿ:
ನರ್ಸ್​​-ಎ (ಪುರುಷ/ಮಹಿಳೆ)- 26
ಪ್ಯಾಥಾಲಜಿ ಲ್ಯಾಬ್​ ಟೆಕ್ನಿಷಿಯನ್ (ಸೈಂಟಿಫಿಕ್ ಅಸಿಸ್ಟೆಂಟ್/ಬಿ)-3
ಫಾರ್ಮಾಸಿಸ್ಟ್​/ ಬಿ- 4
ಸ್ಟೈಫಂಡರಿ ಟ್ರೈನಿ/ ಡೆಂಟಲ್ ಟೆಕ್ನಿಷಿಯನ್ (ಮೆಕ್ಯಾನಿಕ್)- 1
ಎಕ್ಸ್​​- ರೇ ಟೆಕ್ನಿಷಿಯನ್ (ಟೆಕ್ನಿಷಿಯನ್/ಸಿ)-1
ಸ್ಟೈಫಂಡರಿ ಟ್ರೈನಿ/ ಟೆಕ್ನಿನಿಷಿಯನ್- 158

ವಿದ್ಯಾರ್ಹತೆ:
ನೋಟಿಫಿಕೇಶನ್​ನಲ್ಲಿ ತಿಳಿಸಿಲ್ಲ

Advertisement

ವಯೋಮಿತಿ:
ನಿಗದಿಪಡಿಸಿಲ್ಲ. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ
ಯಾವುದೇ ಅರ್ಜಿ ಶುಲ್ಕ ಇಲ್ಲ.

Advertisement

ವೇತನ:
ನಿಯಮಾನುಸಾರ

ಆಯ್ಕೆ ಪ್ರಕ್ರಿಯೆ:
ಲಿಖಿತ ಪರೀಕ್ಷೆ
ಸ್ಕಿಲ್ ಟೆಸ್ಟ್​
ದಾಖಲಾತಿ ಪರಿಶೀಲನೆ
ಮೆಡಿಕಲ್ ಟೆಸ್ಟ್​
ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ.

Advertisement

ಪ್ರಮುಖ ದಿನಾಂಕಗಳು:
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/02/2023
ಅರ್ಜಿ ಸಲ್ಲಿಸಲು ಕೊನೆಯ ದಿನ: ಫೆಬ್ರವರಿ 28, 2023

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೃಷಿ ಬೆಳೆಯಲು ಕೃಷಿಯೂ ಪಠ್ಯದ ಭಾಗವಾಗಬೇಕು | ಪದ್ಮಶ್ರೀ ಸತ್ಯನಾರಾಯಣ ಬೆಳೆರಿ ಅಭಿಪ್ರಾಯ |

ಶಿಕ್ಷಣ ಪದ್ದತಿ ಬದಲಾಗಬೇಕು. ಕೃಷಿಯೂ ಪಠ್ಯದಭಾಗವಾಬೇಕು.ಎಳವೆಯಲ್ಲಿಯೇ ಕೃಷಿಯನ್ನು ಕಲಿಯುವ ಹಾಗೆ ಆಗಬೇಕು ಎನ್ನುತ್ತಾರೆ…

10 mins ago

ಅಕ್ಷಯ ತೃತೀಯ | ಅನಂತ ಶುಭವನ್ನು ತರುವ ಹಬ್ಬ | ಚಿನ್ನ ಖರೀದಿಸುವುದೊಂದೇ ಅಕ್ಷಯ ತೃತೀಯ ಅಲ್ಲ..!

ಅಕ್ಷಯ ತೃತೀಯ(Akshaya Trutiya)... ಅಕ್ಷಯ ತೃತೀಯ ಮೇ.10 ಶುಕ್ರವಾರ, ಈ ದಿನದಂದು ಚಂದ್ರ…

8 hours ago

ಪಾರಂಪರಿಕ ಬೀಜೋತ್ಸವ | ದಾವಣಗೆರೆಯಲ್ಲಿ ಮೇ.12 ರಂದು ನಡೆಯಲಿದೆ ಸಂಭ್ರಮದ ಬೀಜ ವೈಭವ |

ಬೀಜ(Seed) ಎಂಬುದು ಬರೀ ಬಿತ್ತನೆ ವಸ್ತುವಲ್ಲ. ಅದು ಕೃಷಿಯ(Agriculture) ಜೀವನಾಡಿ. ಸಾವಿರಾರು ವರ್ಷಗಳಿಂದ…

9 hours ago

ಭಾರತದಲ್ಲಿ ಹಿಂದೂಗಳ ಸಂಖ್ಯೆ ಇಳಿಕೆ…!

ಭಾರತದಲ್ಲಿ ಎಲ್ಲಾ ಧರ್ಮದವರಿಗೂ ಸಮಾನ ಹಕ್ಕು ಇದೆ. ವಿವಿಧತೆಯಲ್ಲಿ ಏಕತೆಯನ್ನು ಸಾರುವ ದೇಶ…

9 hours ago

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ | ಬರೋಬ್ಬರಿ 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ |

ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ…

10 hours ago