ಅಡಿಕೆಯ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆ ಹೇಗೆ ? | ವಿಜ್ಞಾನಿ ಡಾ.ಭವಿಷ್ಯ ಅವರಿಂದ ಮಾಹಿತಿ |

November 24, 2024
7:50 AM
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ ಆಡಿಯೋ ಇದೆ )

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಶತಮಾನೋತ್ಸವ – 2024 ಕಾರ್ಯಕ್ರಮದ ಪ್ರಯುಕ್ತ ಕೃಷಿ ವಿಚಾರಗೋಷ್ಠಿ ನಡೆಸಲಾಯಿತು. ಸಹಕಾರಿ ಸಂಘದ ಅಧ್ಯಕ್ಷ ವೆಂಕಟ್ ದಂಬೆಕೋಡಿ  ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಸಿ.ಪಿ.ಸಿ.ಆರ್.ಐ ಸಸ್ಯರೋಗ ಶಾಸ್ತ್ರ ವಿಭಾಗದ ಮುಖ್ಯಸ್ಥ, ವಿಜ್ಞಾನಿ ಡಾ.ವಿನಾಯಕ ಹೆಗಡೆ, ವಿಜ್ಞಾನಿ ಡಾ. ಭವಿಷ್ಯ, ಕೃಷಿಕರುಗಳಾದ ಸುರೇಶ್ಚಂದ್ರ ಕಲ್ಮಡ್ಕ, ಶಂಕರ ಪ್ರಸಾದ್ ರೈ ಸಂಪಾಜೆ, ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಹೇಶ್ ಪುಚ್ಚಪ್ಪಾಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ.. (ಸಂಪೂರ್ಣ ಆಡಿಯೋ ಇದೆ..)

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂಗಾರು ಹಿಂದೆ ಸರಿಯಲು ಸಜ್ಜು – ಸೆ.17ರಿಂದ ಪಶ್ಚಿಮ ರಾಜಸ್ಥಾನದಲ್ಲಿ ಆರಂಭವಾಗುವ ಸಾಧ್ಯತೆ
September 16, 2026
3:41 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 16-09-2026 | ಕರಾವಳಿಯಲ್ಲಿ ಸೆಖೆ, ಸಂಜೆ ಅಲ್ಲಲ್ಲಿ ಮಳೆ ನಿರೀಕ್ಷೆ
September 16, 2026
2:18 PM
by: ಸಾಯಿಶೇಖರ್ ಕರಿಕಳ
ಕೋಲಾರ ಸಮೀಪ 10 ಟನ್ ಸಿಂಥೆಟಿಕ್‌ ಅಡಿಕೆ ವಶ…!?
September 16, 2026
7:17 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಸಚಿವ ಸಂಪುಟ ಸಭೆ | ‘ಅಡಿಕೆ ಜೈವಿಕ ಆರ್ಥಿಕತೆ ಮಿಷನ್’ ಘೋಷಣೆಗೆ ಆಗ್ರಹ
September 15, 2026
11:12 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror