ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

August 12, 2025
8:09 AM

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ ಸಂರಕ್ಷಿತವಾಗಿರುತ್ತದೆ. ಮುಂದಿನ ಪೀಳಿಗೆಗಾಗಿ, ಪ್ರಾಣಿ ಪಕ್ಷಿಗಳ ಸಂಕುಲಗಳನ್ನು ಉಳಿಸಿ ಬೆಳೆಸಲು ಅರಣ್ಯ ಪ್ರದೇಶದ ಬೆಳವಣಿಗೆ ಅನಿವಾರ್ಯವಾಗಿದೆ. ಧರ್ಮೋ ರಕ್ಷತಿ ರಕ್ಷಿತಾಃ ಎಂಬಂತೆ ಮರ ರಕ್ಷತಿ ರಕ್ಷಿತಾಃ ಎಂಬ ಕೆಲಸ ಆಗಬೇಕಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75ಕ್ಕೆ ಹೊಂದಿಕೊಂಡಂತಿರುವ ಬೆಲಸಿಂದ ಪ್ರಕೃತಿ ವನವು ವಿಶಾಲವಾದ ಪಾರಗೋಲ, ನೇಚರ್ ವಾಕ್,  ಸೈಕ್ಲಿಂಗ್, ಕೆರೆಯಲ್ಲಿ ದೋಣಿ ವಿಹಾರ, ಪಕ್ಷಿಗಳ ವೀಕ್ಷಣೆ,  ಹಸಿರು ಗ್ರಂಥಾಲಯ, ಅರಣ್ಯ ವೀಕ್ಷಣೆಗೆ ವಾಚ್ ಟವರ್, ಬಯಲು ರಂಗಮಂದಿರ ಹಾಗೂ ಮಕ್ಕಳಿಗಾಗಿ ಸುಸಜ್ಜಿತ ಆಟದ ವ್ಯವಸ್ಥೆ ಒಳಗೊಂಡಿದೆ ಎಂದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror