ಓಲಾ, ಊಬರ್ ಕ್ಯಾಬ್‌ ಗಳಿಗೆ ರಾಜ್ಯ ಸರ್ಕಾರದಿಂದ ಹೊಸ ದರ ನಿಗದಿ | ಸುಲಿಗೆಗೆ ಕಡಿವಾಣ ಹಾಕುವ ಪ್ರಯತ್ನ |

October 27, 2022
12:58 PM

ಓಲಾ, ಊಬರ್ ಕ್ಯಾಬ್ ಗಳಿಗೆ ವಾರದೊಳಗೆ ರಾಜ್ಯ ಸರ್ಕಾರ ಹೊಸ ದರ ನಿಗದಿ ಮಾಡಲು ನಿರ್ಧರಿಸಿದೆ. ಈ ಮೂಲಕ ಪೀಕ್ ಟೈಂ ಸೇರಿದಂತೆ ಹಲವು ನೆಪ ಹೇಳಿ ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಚಾಲಕರಿಗೆ ಕಡಿವಾಣ ಹಾಕಲು ಮುಂದಾಗಿದೆ.ಹೊಸ ದರ ಜಿ.ಎಸ್.ಟಿ. ಯನ್ನೂ ಒಳಗೊಂಡಿರಲಿದ್ದು, ಮಿನಿಮಮ್ ದರ 35-40 ರೂಪಾಯಿಗೆ ಏರಿಕೆಯಾಗುವ ಸಾಧ್ಯತೆ ಇದೆ.

Advertisement

ಓಲಾ, ಊಬರ್ ಕಂಪನಿಗಳಿಗೆ ನೀಡಲಾಗಿದ್ದ 15 ದಿನಗಳ ಗಡುವು ಮುಕ್ತಾಯವಾಗಿರುವ ಹಿನ್ನೆಲೆ ಸರ್ಕಾರವೇ ಹೊಸ ದರ ನಿಗದಿ ಮಾಡಲು ಮುಂದಾಗಿದೆ. ಸದ್ಯ ಸಾರಿಗೆ ಇಲಾಖೆ 2 ಕಿ.ಮೀ.ಗೆ 30 ರೂ. ನಿಗದಿಪಡಿಸಿದೆ. ಓಲಾ – ಊಬರ್ ಕಂಪನಿಗಳು ಮಿನಿಮಮ್ ದರವನ್ನು 100 ರೂ. ವಸೂಲಿ ಮಾಡುತ್ತಿದ್ದವು. ಇದೀಗ ಮುಂದಿನ ವಾರದಿಂದ ಹೊಸ ದರ ಫಿಕ್ಸ್ ಮಾಡಿ ಸರ್ಕಾರವೇ ಆದೇಶ ಹೊರಡಿಸಲಿದೆ

Advertisement

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಅಂತರ ರಾಷ್ಟ್ರೀಯ ಹಲಸು ದಿನ | ಗ್ರಾಮೀಣ ಉದ್ಯಮಿಗಳ ಸಬಲೀಕರಣಕ್ಕೆ ಹಲಸು ಬೆಳೆ ಪೂರಕ |
July 5, 2025
8:12 AM
by: ದ ರೂರಲ್ ಮಿರರ್.ಕಾಂ
ಇಲ್ಲಿ ಅಡಿಕೆ ಧಾರಣೆಯಲ್ಲಿ ಏರಿಳಿವಾದಾಗಲೇ ಅಲ್ಲಿ ಬರ್ಮಾ ಅಡಿಕೆ ವಶಕ್ಕೆ…! | ಕಾರಣ ಏನು..?
July 5, 2025
7:41 AM
by: ದ ರೂರಲ್ ಮಿರರ್.ಕಾಂ
ಶುಕ್ರ- ಶನಿ ಸೇರಿ ಲಾಭ ದೃಷ್ಟಿ ಯೋಗ: ಈ 5 ರಾಶಿಯವರಿಗೆ ಶ್ರೀಮಂತಿಕೆಯ ಸುಯೋಗ..!
July 5, 2025
7:17 AM
by: ದ ರೂರಲ್ ಮಿರರ್.ಕಾಂ
ಸಂಶೋಧನಾ ಕಾರ್ಯಕ್ಕೆ ರಾಜ್ಯ ಸರ್ಕಾರದಿಂದ ಪ್ರೋತ್ಸಾಹ
July 4, 2025
10:40 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group