ಓಲಾ, ಊಬರ್ ಕ್ಯಾಬ್ ಗಳಿಗೆ ವಾರದೊಳಗೆ ರಾಜ್ಯ ಸರ್ಕಾರ ಹೊಸ ದರ ನಿಗದಿ ಮಾಡಲು ನಿರ್ಧರಿಸಿದೆ. ಈ ಮೂಲಕ ಪೀಕ್ ಟೈಂ ಸೇರಿದಂತೆ ಹಲವು ನೆಪ ಹೇಳಿ ಗ್ರಾಹಕರಿಂದ ಹೆಚ್ಚಿನ ಹಣ ವಸೂಲಿ ಮಾಡುತ್ತಿದ್ದ ಚಾಲಕರಿಗೆ ಕಡಿವಾಣ ಹಾಕಲು ಮುಂದಾಗಿದೆ.ಹೊಸ ದರ ಜಿ.ಎಸ್.ಟಿ. ಯನ್ನೂ ಒಳಗೊಂಡಿರಲಿದ್ದು, ಮಿನಿಮಮ್ ದರ 35-40 ರೂಪಾಯಿಗೆ ಏರಿಕೆಯಾಗುವ ಸಾಧ್ಯತೆ ಇದೆ.
ಓಲಾ, ಊಬರ್ ಕಂಪನಿಗಳಿಗೆ ನೀಡಲಾಗಿದ್ದ 15 ದಿನಗಳ ಗಡುವು ಮುಕ್ತಾಯವಾಗಿರುವ ಹಿನ್ನೆಲೆ ಸರ್ಕಾರವೇ ಹೊಸ ದರ ನಿಗದಿ ಮಾಡಲು ಮುಂದಾಗಿದೆ. ಸದ್ಯ ಸಾರಿಗೆ ಇಲಾಖೆ 2 ಕಿ.ಮೀ.ಗೆ 30 ರೂ. ನಿಗದಿಪಡಿಸಿದೆ. ಓಲಾ – ಊಬರ್ ಕಂಪನಿಗಳು ಮಿನಿಮಮ್ ದರವನ್ನು 100 ರೂ. ವಸೂಲಿ ಮಾಡುತ್ತಿದ್ದವು. ಇದೀಗ ಮುಂದಿನ ವಾರದಿಂದ ಹೊಸ ದರ ಫಿಕ್ಸ್ ಮಾಡಿ ಸರ್ಕಾರವೇ ಆದೇಶ ಹೊರಡಿಸಲಿದೆ
ಮನೆ ಛಾವಣಿಗಳ ಮೇಲೆ ಸೌರ ಫಲಕಗಳನ್ನು ಅಳವಡಿಸುವ ಮೂಲಕ ವಿದ್ಯುತ್ ಉತ್ಪಾದಿಸಿ ಮನೆಗಳಿಗೆ…
ನಂದಿನ ಹಾಲಿನ ದರ ಏರಿಕೆಗೆ ಕರ್ನಾಟಕ ರಾಜ್ಯ ಹೋಟೆಲ್ಗಳ ಸಂಘ ವಿರೋಧ ವ್ಯಕ್ತಪಡಿಸಿದೆ. …
ದಿನದಿಂದ ದಿನಕ್ಕೆ ಸೈಬರ್ ಅಪರಾಧಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…