ಹಳೆ ಚಿನ್ನಕ್ಕೆ ಬಂದಿದೆ ಹೊಸ ನಿಯಮ…!

May 19, 2023
5:08 PM

ಹಳೆ ಚಿನ್ನದ ಮೇಲೆ ಇದೀಗ ಸರ್ಕಾರ ಹೊಸ ನಿಯಮವನ್ನು ಜಾರಿಗೊಳಿಸಿದೆ. ಬಿಐಎಸ್ ಪ್ರಕಾರ ಹಾಲ್‌ಮಾರ್ಕ್ ಇಲ್ಲದ ಚಿನ್ನದ ಆಭರಣಗಳನ್ನು  ಇದ್ದರೆ,  ಅದಕ್ಕೆ ಮೊದಲು ಹಾಲ್‌ಮಾರ್ಕ್ ಸಂಖ್ಯೆಯನ್ನು ನಮೂದಿಸಬೇಕು. ಇಲ್ಲದಿದ್ದರೆ ಅದನ್ನು ಮಾರಾಟ ಮಾಡಲು ಅಥವಾ ಹೊಸ ಚಿನ್ನಾಭರಣದ ವಸ್ತುಗಳಿಗೆ ವಿನಿಮಯ ಮಾಡಿಕೊಳ್ಳಲು ಸಾಧ್ಯವಾಗುವುದಿಲ್ಲ. ಮಾತ್ರವಲ್ಲ  ಚಿನ್ನಕ್ಕೆ ಬಿಐಎಸ್ ಲೋಗೋ ಮತ್ತು 22ಕೆ ಅಥವಾ 18ಕೆ ಶುದ್ಧತೆಯ ಗುರುತನ್ನು ಸಹ ಹೊಂದಿರಬೇಕು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್

the rural mirror news

ಇದನ್ನೂ ಓದಿ

ಶಬರಿಮಲೆ ಯಾತ್ರೆ – ಆನ್‌ಲೈನ್ ಕೊಠಡಿ ಬುಕ್ಕಿಂಗ್ ಮಿತಿ 400ಕ್ಕೆ ಹೆಚ್ಚಳ – ಅ. 7ರಿಂದ ನೋಂದಣಿ ಆರಂಭ
October 9, 2026
7:53 AM
by: ದ ರೂರಲ್ ಮಿರರ್.ಕಾಂ
ಬೇವು ಲೇಪಿತ ಯೂರಿಯಾ ಬಳಕೆಯಿಂದ ಕೃಷಿ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ
October 9, 2026
7:27 AM
by: ದ ರೂರಲ್ ಮಿರರ್.ಕಾಂ
ಮನೆ ಎಂದರೆ ಗೋಡೆಗಳಲ್ಲ , ನೆಮ್ಮದಿಯನ್ನು ಕಟ್ಟುವ ಜೀವನಕಲೆ
October 9, 2026
7:14 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror