Advertisement
ರಾಷ್ಟ್ರೀಯ

1000 ವರ್ಷಗಳಷ್ಟು ಹಳೆಯದಾದ ವಿಷ್ಣುವಿನ ಶಿಲ್ಪ ಪುನಃಸ್ಥಾಪನೆ

Share

ಇಂಡಿಯನ್ ನ್ಯಾಷನಲ್ ಟ್ರಸ್ಟ್ ಫಾರ್ ಆರ್ಟ್ ಅಂಡ್ ಕಲ್ಚರಲ್ ಹೆರಿಟೇಜ್ ನ ಬಾಂಧವಗಢ ರಾಷ್ಟ್ರೀಯ ಉದ್ಯಾನವನದಲ್ಲಿ ವಿಷ್ಣುವಿನ ಮರಳುಗಲ್ಲಿನ ಶಿಲ್ಪವನ್ನು ದುರಸ್ತಿ ಮಾಡಲಾಗಿದೆ. ಇದು ಅತ್ಯಂತ ಪ್ರಮುಖವಾದ ಹಾಗೂ ಜನಪ್ರಿಯವಾದ ಶೇಷ ಶಯ್ಯ ಎಂದು ಕರೆಯಲ್ಪಡುವ ಶಿಲ್ಪವಾಗಿದೆ.

ಹಲವು ವರ್ಷಗಳಿಂದ ಉದ್ಯಾನವನದಲ್ಲಿ ಇರುವುದರಿಂದ ಇದು ಪಾಚಿಗಳಿಂದ ಮುಚ್ಚಲ್ಪಟ್ಟಿತ್ತು. ಈ ಅಪರೂಪದ ವಿಗ್ರಹವು ಮಧ್ಯಪ್ರದೇಶದಲ್ಲಿ ಇನ್‌ಟ್ಯಾಚ್ ನ ಮೊದಲ ಸಂರಕ್ಷಣೆ ಮತ್ತು ಪನರ್‌ ಸ್ಥಾಪನೆಯ ಯೋಜನೆಯಾಗಿತ್ತು. ಕಳೆದ ಎರಡು ವರ್ಷ ಆಡಳಿತದಿಂದ ಅನುಮೋದನೆ ಪಡೆದು ಯೋಜನೆ ಆರಂಭಿಸಲಾಗಿತ್ತು. 1000 ವರ್ಷಗಳಷ್ಟು ಹಳೆಯದಾದ 40 ಅಡಿ ಉದ್ದದ ಮತ್ತು ಪ್ರಸಿದ್ಧ ಹುಲಿ ಸಂರಕ್ಷಿತ ಪ್ರದೇಶವಾದ ತಾಲಾ ವಲಯದಲ್ಲಿ ಇದು ನೆಲೆಗೊಂಡಿದೆ ಎಂದು ಸಂಸ್ಥೆಯ ರಾಜ್ಯ ಗವರ್ನರ್ ಮದನ್ ಮೋಹನ್ ಉಪಧ್ಯಾಯ ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 hour ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 hour ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 hour ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 hour ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

17 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

21 hours ago