ಒಡಿಶಾ| ರುಶಿಕುಲ್ಯದ ಗೋಖರ್ಕುಡ ದ್ವೀಪಕ್ಕೆ, ಮೊಟ್ಟೆ ಇಡಲು ಬಂದ ಸುಮಾರು 5 ಲಕ್ಷ ಆಲಿವ್ ರಿಡ್ಲಿ ಆಮೆಗಳು

March 29, 2022
8:43 PM

ಸುಮಾರು 5 ಲಕ್ಷ ಆಲಿವ್ ರಿಡ್ಲಿ ಆಮೆಗಳು ಒಡಿಶಾದ ಕೇಂದ್ರಪಾರ ಜಿಲ್ಲೆಯ ಗಹಿರ್ಮತಾ ಸಮುದ್ರ ಅಭಯಾರಣ್ಯದ ಸುಮಾರು 100 ಕಿಲೋಮೀಟರ್ ದೂರದಲ್ಲಿ ರುಶಿಕುಲ್ಯದ ಗೋಖರ್ಕುಡ ಮತ್ತು ಪೊಡಂಪೇಟಾ ದ್ವೀಪಕ್ಕೆ ಆಗಮಿಸಿವೆ. ಮಾರ್ಚ್ 25ರಂದು 2.4 ಲಕ್ಷ ಆಮೆಗಳು, ಮಾರ್ಚ್ 26ರಂದು 1.85 ಲಕ್ಷ ಆಮೆಗಳು, ಮಾರ್ಚ್ 27ರಂದು 65,000 ಆಮೆಗಳು ಮೊಟ್ಟೆಯಿಡಲು ದ್ವೀಪ ಪ್ರದೇಶಕ್ಕೆ ಬಂದಿವೆ.

ಅಳಿವಿನಂಚಿನಲ್ಲಿರುವ ಪ್ರಬೇಧಗಳಲ್ಲಿ ಆಲಿವ್ ರಿಡ್ಲಿ ಆಮೆಗಳನ್ನು ಪಟ್ಟಿ ಮಾಡಲಾಗಿದೆ. ಸುಮಾರು 1 ಸಾವಿರ ಕಿಲೋಮೀಟರ್​​ ದೂರದಿಂದ ಬರುವ ಆಲಿವ್ ರಿಡ್ಲೆ ಆಮೆಗಳು ಇಲ್ಲಿ ಮೊಟ್ಟೆಯಿಡುವ ಪ್ರಕ್ರಿಯೆಯಲ್ಲಿ ತೊಡಗಿಕೊಳ್ಳುತ್ತವೆ. ಹಲವು ದಿನಗಳ ಕಾಲ ಈ ಪ್ರಕ್ರಿಯೆ ನಡೆಯಲಿದ್ದು, ಸರ್ಕಾರದಿಂದ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಿಜೋರಾಂ ಮೂಲಕ 3,103 ಮೆಟ್ರಿಕ್ ಟನ್ ಅಡಿಕೆ ಕಳ್ಳಸಾಗಣೆ ಆರೋಪ – ಮ್ಯಾನ್ಮಾರ್‌ ಜಾಲ ಪತ್ತೆ
October 8, 2026
9:27 PM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror