ಒಮಿಕ್ರಾನ್ ಅಬ್ಬರ | ಹೊಸ ವರ್ಷಕ್ಕೆ ನಂದಿಬೆಟ್ಟಕ್ಕಿಲ್ಲ ಪ್ರವೇಶ |‌ ರಾಜ್ಯದೆಲ್ಲೆಡೆ ಈ ನಿರ್ಧಾರ ಏಕೆ ಸಾಧ್ಯವಿಲ್ಲ… ?

December 24, 2021
8:21 PM

ಕೊರೋನಾ ರೂಪಾಂತರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ  ಹೊಸ ವರ್ಷದ ಆಚರಣೆಯನ್ನು ನಂದಿಬೆಟ್ಟದಲ್ಲಿ ಮಾಡುವಂತಿಲ್ಲ ಎಂದು  ಆದೇಶವನ್ನು ಹೊರಡಿಸಿದೆ.

Advertisement

ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷಚರಣೆಗೆ ಸಾವಿರಾರು ಮಂದಿ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಓಮಿಕ್ರಾನ್ ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022 ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಿರರ್‌ ನ್ಯೂಸ್‌ & ವ್ಯೂವ್ಸ್

ನ್ಯೂಸ್‌ &‌ ಮಿರರ್ ವ್ಯೂವ್ಸ್
ಕಳೆದ ಎರಡು ವರ್ಷಗಳಿಂದ ಕೊರೋನಾ ಕಾರಣಗಳಿಂದ ಸಂಕಷ್ಟಕ್ಕೆ ಒಳಗಾದ ಜನತೆ ಇದೀಗ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ. ನೂತನ ವರ್ಷಾಚರಣೆ ಸೇರಿದಂತೆ ಹಲವು ಅನಗತ್ಯ ಆಚರಣೆಗಳನ್ನು ಸರ್ಕಾರ, ಜಿಲ್ಲಾಡಳಿತಗಳು ನಿಯಂತ್ರಣ ಮಾಡಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಕಡೆಗಳಲ್ಲಿ, ಪ್ರವಾಸಿ ಕೇಂದ್ರಗಳಲ್ಲಿ  ನೂತನ ವರ್ಷಾಚರಣೆಯನ್ನು ತಡೆ ಹಿಡಿಯುವುದು  ಹೆಚ್ಚು ಸೂಕ್ತವಾಗಿದೆ. 
Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಹವಾಮಾನ ವರದಿ | 12-05-2025 | ಇಂದು ರಾಜ್ಯದಾದ್ಯಂತ ಅಲ್ಲಲ್ಲಿ ಮಳೆಯ ಮುನ್ಸೂಚನೆ
May 12, 2025
2:17 PM
by: ಸಾಯಿಶೇಖರ್ ಕರಿಕಳ
ಕೃಷಿ ಅಕಾಡೆಮಿ ರಚನೆ – ಮುಳಿಯ ಕೃಷಿ ಗೋಷ್ಟಿಯಲ್ಲಿ ಕೇಶವ ಪ್ರಸಾದ್ ಮುಳಿಯ |
May 12, 2025
11:31 AM
by: ದ ರೂರಲ್ ಮಿರರ್.ಕಾಂ
ರಾಶಿಗಳಿಗೆ ಲಕ್ಷ್ಮಿದೇವಿ ಆಶೀರ್ವಾದದಿಂದ ಅಪಾರ ಸಂಪತ್ತು ಪ್ರಾಪ್ತಿ | ಏನು ಮಾಡ್ಬೇಕು? |
May 12, 2025
7:32 AM
by: ದ ರೂರಲ್ ಮಿರರ್.ಕಾಂ
ಕದನ ವಿರಾಮ ಬಳಿಕ ಪರಿಸ್ಧಿತಿ ಸಾಮಾನ್ಯ ಸ್ಧಿತಿಗೆ | ಶಾಂತಿ ಸ್ಧಾಪನೆಯ ಉದ್ದೇಶಕ್ಕೆ ಪೂರಕ ವಾತಾವರಣ
May 11, 2025
10:11 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group