ಕೊರೋನಾ ರೂಪಾಂತರಿ ಹಿನ್ನೆಲೆಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಹೊಸ ವರ್ಷದ ಆಚರಣೆಯನ್ನು ನಂದಿಬೆಟ್ಟದಲ್ಲಿ ಮಾಡುವಂತಿಲ್ಲ ಎಂದು ಆದೇಶವನ್ನು ಹೊರಡಿಸಿದೆ.
ಡಿಸೆಂಬರ್ 30 ರ ಸಂಜೆ 6 ರಿಂದ ಜನವರಿ 2 ರ ಬೆಳಿಗ್ಗೆ 6 ಗಂಟೆಯವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹೊಸ ವರ್ಷಚರಣೆಗೆ ಸಾವಿರಾರು ಮಂದಿ ನಂದಿ ಹಿಲ್ಸ್ ಗೆ ಬರುವ ಸಾಧ್ಯತೆ ಇದ್ದು. ಓಮಿಕ್ರಾನ್ ಭೀತಿ ನಡುವೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಪರಿಸರ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡಲು ಡಿ.31 ರ ಮಧ್ಯರಾತ್ರಿ ಹಾಗೂ 2022 ರ ಜನವರಿ 1 ರಂದು ನಂದಿ ಗಿರಿಧಾಮದಲ್ಲಿ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.
ಮಿರರ್ ನ್ಯೂಸ್ & ವ್ಯೂವ್ಸ್
WHO ನಿಲುವನ್ನುಮರುಪರಿಶೀಲಿಸುವಂತೆ ಮಾಡಲು ICMR, ICAR, AIUMS, CSIR, CFTRI ಮೈಸೂರು ಅಥವಾ…
ಸುಳ್ಯ ತಾಲೂಕಿನ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಶತಮಾನೋತ್ಸವ ಕಾರ್ಯಕ್ರಮ…
ರಾಜ್ಯದಲ್ಲಿ ಅತಿ ಹೆಚ್ಚು ನಕಲಿ ವೈದ್ಯರು ಕೋಲಾರ ಜಿಲ್ಲೆಯಲ್ಲಿದ್ದಾರೆ. ಇಂತಹ ನಕಲಿ ವೈದ್ಯರ…
ನಬಾರ್ಡ್ ಸಾಲದ ಮಿತಿ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೆಹಲಿಯಲ್ಲಿ ಕೇಂದ್ರ ಹಣಕಾಸು…
ನಾಡಿನ ಹೆಮ್ಮೆಯ ಸಂಸ್ಥೆ ಕೆಎಂಎಫ್ ನಂದಿನಿ ಉತ್ಪನ್ನಗಳು ಈಗ ರಾಷ್ಟ್ರ ರಾಜಧಾನಿಯಲ್ಲಿ ಲಭ್ಯವಿರಲಿದೆ.…