ದಿನದಿಂದ ದಿನಕ್ಕೆ ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆ ಹೆಚ್ಚುತ್ತಿರುವುದು ಮಾತ್ರವಲ್ಲದೆ, ಈ ನಡುವೆ ಕೊರೋನಾ ಆತಂಕ ಕೂಡ ಮನೆ ಮಾಡಿದೆ ಆದುದರಿಂದ ಇನ್ನಷ್ಟು ಟಫ್ ರೂಲ್ಸ್ ಬಗ್ಗೆ ನಿರ್ಧರಿಸಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಈಗಾಗಲೇ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ರೂಲ್ಸ್ ಜಾರಿಯಾಗಿದ್ದು, ಹೊಸ ವರ್ಷಾಷರಣೆಗೆ ಅವಕಾಶವನ್ನು ನೀಡಲು ಸಹ ಸಾಧ್ಯವೇ ಇಲ್ಲವೆಂದು ಹೇಳಿದ್ದಾರೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಲಿದ್ದು, ಸಭೆಯಲ್ಲಿ ನೈಟ್ ಕರ್ಫ್ಯೂ ಬಗ್ಗೆ ಹಾಗೂ ಕೆಲ ಮಾರ್ಗಸೂಚಿಗಳ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel