ರೂಪಾಂತರಿ ಒಮಿಕ್ರಾನ್ ಆತಂಕ | ರಾಜ್ಯದಲ್ಲಿ ಟಫ್ ರೂಲ್ಸ್ ಮುನ್ಸೂಚನೆ ನೀಡಿದ ಸಿಎಂ ಬೊಮ್ಮಾಯಿ| ಹೊಸ ವರ್ಷಾಚರಣೆ ಸಂಭ್ರಮಕ್ಕೆ ಸಂಪೂರ್ಣ ಕಡಿವಾಣ ಬೀಳುವ ಸಾಧ್ಯತೆ|

December 25, 2021
11:58 PM

ದಿನದಿಂದ ದಿನಕ್ಕೆ ರಾಜ್ಯದಲ್ಲಿ ಒಮಿಕ್ರಾನ್ ಹರಡುವಿಕೆ ಹೆಚ್ಚುತ್ತಿರುವುದು ಮಾತ್ರವಲ್ಲದೆ, ಈ ನಡುವೆ ಕೊರೋನಾ ಆತಂಕ ಕೂಡ ಮನೆ ಮಾಡಿದೆ ಆದುದರಿಂದ ಇನ್ನಷ್ಟು ಟಫ್ ರೂಲ್ಸ್ ಬಗ್ಗೆ ನಿರ್ಧರಿಸಲಾಗುವುದು ಎಂದು ಸಿಎಂ ಬಸವರಾಜ  ಬೊಮ್ಮಾಯಿ ತಿಳಿಸಿದ್ದಾರೆ.

ಈಗಾಗಲೇ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ  ರೂಲ್ಸ್ ಜಾರಿಯಾಗಿದ್ದು, ಹೊಸ ವರ್ಷಾಷರಣೆಗೆ ಅವಕಾಶವನ್ನು ನೀಡಲು ಸಹ ಸಾಧ್ಯವೇ ಇಲ್ಲವೆಂದು ಹೇಳಿದ್ದಾರೆ.  ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಭೆ ನಡೆಯಲಿದ್ದು, ಸಭೆಯಲ್ಲಿ ನೈಟ್ ಕರ್ಫ್ಯೂ ಬಗ್ಗೆ ಹಾಗೂ ಕೆಲ ಮಾರ್ಗಸೂಚಿಗಳ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ
ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror