Advertisement
MIRROR FOCUS

ರೂಪಾಂತಾರಿ ಒಮಿಕ್ರಾನ್ ಹೆಚ್ಚಾಗಿರುವ 10 ರಾಜ್ಯಗಳಲ್ಲಿ ಟಫ್‌ ರೂಲ್ಸ್ ಗೆ ನಿರ್ಧರಿಸಿರುವ ಕೇಂದ್ರ ಸರ್ಕಾರ | ಯಾವೆಲ್ಲಾ ಆ ಹತ್ತು ರಾಜ್ಯಗಳು? |

Share

ದೇಶದಲ್ಲಿ ರೂಪಾಂತಾರಿ ಒಮಿಕ್ರಾನ್‌ಗಳ ಹೆಚ್ಚಳದ ಜೊತೆಜೊತೆಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅತೀ ಹೆಚ್ಚು ಸೋಂಕಿತ 10 ರಾಜ್ಯಗಳಲ್ಲಿ ನಿಯಂತ್ರಣಕ್ಕಾಗಿ ಮಹತ್ವದ ನಿರ್ಧಾರ ಕೈಕೊಳ್ಳಲು ಕೇಂದ್ರ ಸರ್ಕಾರವು ನಿರ್ಧರಿಸಿದೆ.

ಕೇರಳ, ಮಹಾರಾಷ್ಟ್ರ, ತಮಿಳುನಾಡು, ಪಶ್ಚಿಮ ಬಂಗಾಳ, ಮಿಜೋರಾಂ, ಕರ್ನಾಟಕ, ಬಿಹಾರ, ಉತ್ತರ ಪ್ರದೇಶ, ಜಾರ್ಖಾಂಡ್ ಮತ್ತು ಪಂಜಾಬ್‌ನಲ್ಲಿ ಹೆಚ್ಚು ಸೋಂಕಿತರ ಸಂಖ್ಯೆಯು ಕಂಡುಬಂದಿದ್ದು, ಆದುದರಿಂದ ಕೊರೋನಾ ನಿಯಂತ್ರಣಕ್ಕಾಗಿ ಶಿಸ್ತಿನ ಕೇಂದ್ರ ತಂಡಗಳನ್ನು ನಿಯೋಜಿಸಲಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಕೊರೋನಾ ಅಬ್ಬರ ಹೆಚ್ಚುತ್ತಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ರಣಕೇಕೆ ಹಾಕುತ್ತಿದೆ. ಕೋವಿಡ್‌ ಸೋಂಕಿನ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ  ರಾಜ್ಯದಲ್ಲಿ  ಕಠಿಣ ಕ್ರಮಗಳು ಜಾರಿಯಾಗುವ ಸೂಚನೆಯನ್ನು ಸರಕಾರ ನೀಡಿದೆ. ದೇಶದ 10 ರಾಜ್ಯಗಳಿಗೆ ಬಹು ಶಿಸ್ತಿನ ಕೇಂದ್ರ ತಂಡಗಗಳನ್ನು ನಿಯೋಜಿಸಲಾಗಿದ್ದು, ಒಮಿಕ್ರಾನ್ ಮತ್ತು ಕೋವಿಡ್-19 ಪ್ರಕರಣಗಳ ಬಗ್ಗೆ ಕೇಂದ್ರ ಸರ್ಕಾರಕ್ಕೆ ವರದಿಯನ್ನು ನೀಡಲಿದೆ. ಹಾಗೂ ಖಡಕ್ ರೂಲ್ಸ್ ಗಳನ್ನು ಮಾಡಲಿದೆ ಎಂದು ಮೂಲಗಳು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

4 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

4 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

5 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

5 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

20 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

1 day ago