ಕೇರಳದಲ್ಲಿ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಆದುರಿಂದ ಹೆಚ್‌ಡಿ ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕೇರಳದಲ್ಲಿ 13 ಜನರಿಗೆ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನಲೆಯಿಂದ ಕೇರಳ ಹಾಗೂ ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‌ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ . ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡಲಾಗುತ್ತದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel