Advertisement
ರಾಜ್ಯ

ಕೇರಳದಲ್ಲೂ ಹೆಚ್ಚುತ್ತಿರುವ ರೂಪಾಂತರಿ ಒಮಿಕ್ರಾನ್ | ಕೇರಳದಿಂದ ಮೈಸೂರು ಪ್ರವೇಶದ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ |

Share

ಕೇರಳದಲ್ಲಿ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಆದುರಿಂದ ಹೆಚ್‌ಡಿ ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.

Advertisement
Advertisement

ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕೇರಳದಲ್ಲಿ 13 ಜನರಿಗೆ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿವೆ. ಈ ಹಿನ್ನಲೆಯಿಂದ ಕೇರಳ ಹಾಗೂ ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‌ಪೋಸ್ಟ್ ನಲ್ಲಿ  ಕಟ್ಟೆಚ್ಚರ ವಹಿಸಲಾಗಿದೆ . ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಟೆಸ್ಟ್ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡಲಾಗುತ್ತದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

Karnataka Weather | 06-05-2024 | ಮೋಡದ ವಾತಾವರಣ | ಅಲ್ಲಲ್ಲಿ ಮಳೆ ಹತ್ತಿರವಾಯ್ತು… |

ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…

9 hours ago

ತಾಪಮಾನದ ಬರೆ…! ಎಳೆ ಅಡಿಕೆ ಬೀಳುತ್ತಿದೆ…! | ಮಳೆ ಬಾರದಿದ್ದರೆ ಸಂಕಷ್ಟ… ಮಳೆ ಬಂದರೂ ಕಷ್ಟ..! |

ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…

1 day ago

Karnataka Weather | 05-05-2024 | ಮೋಡ-ಒಣ ಹವೆ | ಮೇ.6 ನಂತರವೇ ಉತ್ತಮ ಮಳೆ |

ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…

1 day ago

Karnataka Weather | 04-05-2024 | ರಾಜ್ಯದಲ್ಲಿ ಬಿಸಿಲು-ಮೋಡದ ವಾತಾವರಣ | ಮೇ 6 ರಿಂದ ಮುಂಗಾರು ಪೂರ್ವ ಮಳೆ ಆರಂಭ

ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…

2 days ago

ಕೊಕೋ ಧಾರಣೆ ಇಳಿಕೆ | ಒಮ್ಮೆಲೇ ಕುಸಿತ ಕಂಡ ಕೊಕೋ ಧಾರಣೆ |

ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.

2 days ago