Advertisement
ರಾಜ್ಯ

#ಒಮಿಕ್ರಾನ್ ಹೆಚ್ಚಳ | ದಿಲ್ಲಿಯಲ್ಲಿ ಅಧಿಕ ಪ್ರಕರಣಗಳು ಪತ್ತೆ | ಎಲ್ಲೋ ಅಲರ್ಟ್ ಘೋಷಣೆ |

Share

ದಿಲ್ಲಿಯಲ್ಲಿ ದಿನನಿತ್ಯವೂ 300 ಕ್ಕೂ ಅಧಿಕ ಒಮಿಕ್ರಾನ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿರುವ ಹಿನ್ನಲೆಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ದೆಹಲಿಯಲ್ಲಿ ಕರ್ನಾಟಕಕ್ಕಿಂತ ಹೆಚ್ಚು ಕೋವಿಡ್-19 ಸೋಂಕಿತರು ಇರುವುದರಿಂದ ದೆಹಲಿಯಲ್ಲಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಲಾಗಿದೆ. ಶಾಲೆ-ಕಾಲೇಜು, ಸಿನಿಮಾ ಮಂದಿರಗಳು, ಈಜುಕೊಳ, ಮನರಂಜನಾ ಪಾರ್ಕ್ ಮತ್ತು ಕೀಡಾಂಗಣ ಹಾಗೂ ಜಿಮ್‌ಗಳನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ.

ಮದುವೆಗಳು ಹಾಗೂ ಅಂತ್ಯಕ್ರಿಯೆಯಲ್ಲಿ 20 ಜನರಿಗೆ ಮಾತ್ರ ಭಾಗವಹಿಸಲು ಅನುಮತಿಸಲಾಗಿದ್ದು, ಇತರ ಸಾಮಾಜಿಕ, ರಾಜಕೀಯ, ಧಾರ್ಮಿಕ ಹಬ್ಬದ ಸಮಾರಂಭಗಳಿಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಬಸ್ಸು ಹಾಗೂ ದಿಲ್ಲಿ ಮೆಟ್ರೋಗೆ ಶೇ. 50 ರಷ್ಟು ಪ್ರಯಾಣಿಕರ ಮಿತಿ ಹೇರಿದ್ದು, ಅಟೋ ರಿಕ್ಷಾ ಹಾಗೂ ಕ್ಯಾಬ್‌ಗಳಲ್ಲಿ ಗರಿಷ್ಠ ಇಬ್ಬರು ಪ್ರಯಾಣಿಕರು ಮಾತ್ರ ಪ್ರಯಾಣಿಸಬಹುದು ಎಂದು ವರದಿಯಾಗಿದೆ.

ಮಂಗಳವಾರ ರಾಜಧಾನಿಯಲ್ಲಿ 469 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ನಾಲ್ವರು ಸಾವನ್ನಪ್ಪಿರುವರು. ಪಾಸಿಟಿವಿ ದರ ಶೇ. ೦.89 ರಷ್ಟು ದಾಖಲಾಗಿದ್ದ ಕಾರಣ ದೆಹಲಿಯಲ್ಲಿ ಅನೇಕ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ ಎಂದು ತಿಳಿದು ಬಂದಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ವಿಶ್ವದ ಶೇ.79ರಷ್ಟು ನದಿಗಳಲ್ಲಿ ಆಮ್ಲಜನಕ ಕುಸಿತ- ಉಷ್ಣವಲಯದ ನದಿಗಳಿಗೆ ಹೆಚ್ಚು ಅಪಾಯ

ವಿಶ್ವದ 21,439 ನದಿ ತೋಡುಗಳ ಅಧ್ಯಯನದಲ್ಲಿ ಶೇ.78.8ರಷ್ಟು ನದಿಗಳಲ್ಲಿ ಕಳೆದ ನಾಲ್ಕು ದಶಕಗಳಲ್ಲಿ…

7 hours ago

ಹವಾಮಾನ ವರದಿ | 23-09-2026 | ಸೆ.30 ರಿಂದ ಮತ್ತೆ ಬದಲಾಗಲಿದೆ ಹವಾಮಾನ..!

ಕರ್ನಾಟಕದಲ್ಲಿ ಸದ್ಯ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.26 ರವರೆಗೆ ಅಲ್ಲಲ್ಲಿ ತುಂತುರು…

14 hours ago

ಕರ್ನಾಟಕದಲ್ಲಿ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಎಲ್ಲೆಲ್ಲಾ ರೆಡ್‌ ಎಲರ್ಟ್..?‌ ಯಾವಾಗ..?

ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಮಳೆ ಚುರುಕಾಗಲಿದ್ದು,…

19 hours ago

₹1.65 ಲಕ್ಷದ ಐಫೋನ್‌ಗಾಗಿ ಬೆಳಗ್ಗೆಯಿಂದಲೇ ಸರದಿ..! ಬೆಂಗಳೂರಿನಿಂದ ಮುಂಬೈವರೆಗೆ ಕಂಡ ‘ಐಫೋನ್‌ ಕ್ರೇಜ್’

₹1.65 ಲಕ್ಷದಿಂದ ಬೆಲೆ ಆರಂಭವಾಗುವ ಐಫೋನ್‌ 18 ಪ್ರೊ ಖರೀದಿಗಾಗಿ ದೇಶದ ಹಲವು…

2 days ago

ಹವಾಮಾನ ವರದಿ | 21-09-2026 | ಕರಾವಳಿಯಲ್ಲಿ ಜೋರು ಮಳೆಯ ಸಾಧ್ಯತೆ ಕಡಿಮೆ

ಅರಬ್ಬಿ ಸಮುದ್ರದ ಕಡೆಯಿಂದ ಬೀಸುವ ಗಾಳಿಯ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಮುನ್ಸೂಚನೆಯಲ್ಲಿದ್ದಷ್ಟು…

3 days ago

ಹವಾಮಾನ ವರದಿ | 20.09.2026 |ಕರ್ನಾಟಕದಲ್ಲಿ ಸೆ.25ರವರೆಗೆ ಮಳೆಯ ಲಕ್ಷಣ: ಬಂಗಾಳಕೊಲ್ಲಿಯಲ್ಲಿ ಚಂಡಮಾರುತದ ಸಾಧ್ಯತೆ

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…

4 days ago