ಕೊರೋನಾ-ಒಮಿಕ್ರಾನ್ ಹೆಚ್ಚಳ | ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಜಾರಿ | ನಾಳೆ ಸಿಎಂ ಬೊಮ್ಮಾಯಿ ನೇತೃತ್ವದ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ |

January 3, 2022
2:25 PM

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ವೈರಸ್, ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಲೇ ಇರುವ ಹಿನ್ನಲೆಯಲ್ಲಿ ಮುಂದಿನ ಕ್ರಮ ಕೈಗೊಳ್ಳುವ ಕುರಿತಂತೆ ನಾಳೆ ಸಂಜೆ ತಜ್ಞರ ಜೊತೆ ಮಹತ್ವದ ಸಭೆ ನಡೆಸಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.‌

Advertisement
Advertisement

ಕೊರೋನಾ, ರೂಪಾಂತರಿ ಒಮಿಕ್ರಾನ್ ವೇಗವಾಗಿ ಹರಡುವಂತಹ ವೈರಸ್ ಆಗಿದೆ. ನಮಗೆ ಕೊರೋನ ಎರಡನೇ ಅಲೆಯ ಪರಿಣಾಮವನ್ನು ಅನುಭವಿಸಿದ್ದೇವೆ. ಹೀಗಾಗಿ ಜನಜೀವನಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜನರು ಕೂಡ ಕೊರೊನಾ ನಿಯಮವನ್ನು ಪಾಲಿಸಬೇಕು ಎಂದಿದ್ದಾರೆ.

ಇನ್ನು ಗುರುವಾರ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಲಾಗುತ್ತದೆ. ಈ ಸಂಪುಟ ಸಭೆಯಲ್ಲಿ ದೀರ್ಘಾವಧಿಯ ಯಾವೆಲ್ಲಾ ಕ್ರಮಗಳನ್ನು ಕೊರೋನಾ ನಿಯಂತ್ರಣಕ್ಕಾಗಿ ತಜ್ಞರ ಸಲಹೆಯ ಮೇರೆಗೆ ಕೈಗೊಳ್ಳಬಹುದು ಎನ್ನುವ ಕುರಿತಂತೆ ಚರ್ಚಿಸಲಾಗುತ್ತದೆ. ಆ ಬಳಿಕ ಕೊರೋನಾ ನಿಯಂತ್ರಣಕ್ಕಾಗಿ ಕಠಿಣ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಒಂದೇ ಕುಟುಂಬದ ಮೂವರ ಮೃತ್ಯು | ತರಕಾರಿಗೆ ಸಿಂಪಡಿಸಿದ್ದ ಕ್ರಿಮಿನಾಶಕ ಜೀವಕ್ಕೇ ಕುತ್ತಾಯಿತೇ ?
July 22, 2025
9:52 PM
by: The Rural Mirror ಸುದ್ದಿಜಾಲ
ಅಡಿಕೆ ಬೆಳೆಗೆ ಕೊಳೆರೋಗ | ಎಲೆಚುಕ್ಕಿ ರೋಗ ಸಾಧ್ಯತೆ | ಮುನ್ನೆಚ್ಚರಿಕಾ ಕ್ರಮಗಳಿಗೆ ಇಲಾಖೆ ಸೂಚನೆ |
July 21, 2025
9:37 PM
by: The Rural Mirror ಸುದ್ದಿಜಾಲ
ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ
July 21, 2025
6:52 AM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ರೈಲ್ವೆ ಕಾಮಗಾರಿ – 43 ಸಾವಿರ ಕೋ. ರೂ. ವೆಚ್ಚದಲ್ಲಿ ಶೀಘ್ರ ಪೂರ್ಣ
July 19, 2025
9:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group