ರೂಪಾಂತಾರಿ ಒಮಿಕ್ರಾನ್ ದಿನದಿಂದ ದಿನಕ್ಕೆ ಹೆಚ್ಚುಲೇ ಹೋಗುತ್ತಿದ್ದು. ಇದೀಗ ಸೋಂಕು ಹೆಚ್ಚುತ್ತಿರುವುದರ ಮಧ್ಯೆ ವಿದೇಶಗಳಲ್ಲಿ ಆಸ್ಪತ್ರೆಗೆ ದಾಖಲಾಗುತ್ತಿರುವ ಸೋಂಕಿತ ಮಕ್ಕಳ ಸಂಖ್ಯೆಯೂ ಗಣನೀಯವಾಗಿ ಏರುತ್ತಲೇ ಇದೆ.
ಕೋವಿಡ್-19 ಸೋಂಕು ಸಂಬಂಧಿಸಿದಂತೆ ಮಕ್ಕಳು ಆಸ್ಪತ್ರೆಗೆ ದಾಖಲಾಗುತ್ತಿರುವ ಸಂಖ್ಯೆಯು ಹೆಚ್ಚಾಗುತ್ತಲೇ ಇದೆ. ಕಳೆದ ಡಿಸೆಂಬರ್ 5 ಕ್ಕೆ ಹೋಲಿಸಿದರೆ ಈ ವಾರ ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆಯು ನಾಲ್ಕು ಪಟ್ಟು ಹೆಚ್ಚಾಗಿದೆ ಎಂದು ನ್ಯೂಯಾರ್ಕ್ ಸ್ಟೇಟ್ ಆರೋಗ್ಯ ಇಲಾಖೆ ತಿಳಿಸಿದೆ.
ನ್ಯೂಯಾರ್ಕ್ ನಲ್ಲಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರು ಹೆಚ್ಚಾಗಿ ಕೋವಿಟ್-19 ಸೋಂಕು ಅಥವಾ ಒಮಿಕ್ರಾನ್ ಸೋಂಕಿನಿಂದ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಮಾತ್ರವಲ್ಲದೇ, ಶೇ. 50ರಷ್ಟು ಮಂದಿ 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಾಗಿದ್ದಾರೆ ಎಂದು ವರದಿಯಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?