ರೂಪಾಂತಾರಿ ಒಮಿಕ್ರಾನ್ ತಡೆಗೆ ಹೊಸ ಗೈಡ್‌ಲೈನ್ ಬಿಡುಗಡೆಗೊಳಿಸಿದ ಸರ್ಕಾರ! ರಾಜ್ಯದಲ್ಲಿ ಏನಿರುತ್ತೆ, ಏನಿರುವುದಿಲ್ಲವೆಂದು ಗೊತ್ತ?

December 27, 2021
10:47 AM

ಒಮಿಕ್ರಾನ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ನಿಯಮವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಡಿಸೆಂಬರ್ 30ರಿಂದ ಜನವರಿ 2 ವರೆಗೆ ಶೇ. 50 ರಷ್ಟು ನಿರ್ಬಂಧವನ್ನು ಜಾರಿಗೊಳಿಸಿದ್ದು, ಮಾತ್ರವಲ್ಲದೇ, ಮಂಗಳವಾರದಿಂದಲೇ ರಾಜ್ಯದಲ್ಲಿ ನ್ಯೂ ಇಯರ್ ಕರ್ಫ್ಯೂ ಜಾರಿಯಾಗಲಿದೆ.

4 ದಿನಗಳ ವರೆಗೆ ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ಕ್ಲಬ್ ಪಬ್‌ಗಳಲ್ಲೂ ಶೇ.50ರಷ್ಟುಅನುಮತಿಯನ್ನು ನೀಡಲಾಗಿದೆ. ಇನ್ನೂ ಮದುವೆ ಸಭೆ, ಸಮ್ಮೇಳಗಳಿಗೆ ನಿರ್ಬಂಧವನ್ನು ಹಾಕಲಾಗಿದ್ದು, ಕೇವಲ 300 ಮಂದಿಗೆ ಮಾತ್ರ ಸರ್ಕಾರ ಅವಕಾಶ ನೀಡಲಾಗಿದೆ.

ರಾತ್ರಿ ಪಾಳಿಗೆ ತೆರಳುವ ಕಾರ್ಮಿಕರಿಗೆ ಐಡಿ ಕಾರ್ಡ್ ಕಡ್ಡಾಯ ಮಾಡಲಾಗಿದ್ದು, ಬಸ್, ರೈಲು ವಿಮಾನ, ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡಲಾಗಿದ್ದು, ಖಾಸಗಿ ಸರ್ಕಾರಿ ಬಸ್‌ಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಹಾಗೂ, ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?
September 12, 2026
7:08 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು
September 11, 2026
10:42 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ
September 10, 2026
10:59 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror