ಒಮಿಕ್ರಾನ್ ನಿಯಂತ್ರಣಕ್ಕಾಗಿ ಹೊಸ ಮಾರ್ಗಸೂಚಿ ನಿಯಮವನ್ನು ಸರ್ಕಾರವು ಬಿಡುಗಡೆ ಮಾಡಿದೆ. ಡಿಸೆಂಬರ್ 30ರಿಂದ ಜನವರಿ 2 ವರೆಗೆ ಶೇ. 50 ರಷ್ಟು ನಿರ್ಬಂಧವನ್ನು ಜಾರಿಗೊಳಿಸಿದ್ದು, ಮಾತ್ರವಲ್ಲದೇ, ಮಂಗಳವಾರದಿಂದಲೇ ರಾಜ್ಯದಲ್ಲಿ ನ್ಯೂ ಇಯರ್ ಕರ್ಫ್ಯೂ ಜಾರಿಯಾಗಲಿದೆ.
4 ದಿನಗಳ ವರೆಗೆ ರೆಸ್ಟೋರೆಂಟ್, ಹೋಟೆಲ್ ಸೇರಿದಂತೆ ಕ್ಲಬ್ ಪಬ್‌ಗಳಲ್ಲೂ ಶೇ.50ರಷ್ಟುಅನುಮತಿಯನ್ನು ನೀಡಲಾಗಿದೆ. ಇನ್ನೂ ಮದುವೆ ಸಭೆ, ಸಮ್ಮೇಳಗಳಿಗೆ ನಿರ್ಬಂಧವನ್ನು ಹಾಕಲಾಗಿದ್ದು, ಕೇವಲ 300 ಮಂದಿಗೆ ಮಾತ್ರ ಸರ್ಕಾರ ಅವಕಾಶ ನೀಡಲಾಗಿದೆ.
ರಾತ್ರಿ ಪಾಳಿಗೆ ತೆರಳುವ ಕಾರ್ಮಿಕರಿಗೆ ಐಡಿ ಕಾರ್ಡ್ ಕಡ್ಡಾಯ ಮಾಡಲಾಗಿದ್ದು, ಬಸ್, ರೈಲು ವಿಮಾನ, ಸಂಚಾರಕ್ಕೆ ಅವಕಾಶವನ್ನು ಮಾಡಿಕೊಡಲಾಗಿದ್ದು, ಖಾಸಗಿ ಸರ್ಕಾರಿ ಬಸ್‌ಗಳ ಓಡಾಟಕ್ಕೆ ಯಾವುದೇ ನಿರ್ಬಂಧವಿಲ್ಲ. ಹಾಗೂ, ಗಡಿಭಾಗಗಳಲ್ಲಿ ತೀವ್ರ ಕಟ್ಟೆಚ್ಚರವಹಿಸುವಂತೆ ಸೂಚನೆಯನ್ನು ನೀಡಲಾಗಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?