ಒಮಿಕ್ರಾನ್ ಅಬ್ಬರ | ರಾಜ್ಯದಲ್ಲಿ ನೈಟ್ ಕರ್ಫ್ಯೂ ಅನಿವಾರ್ಯ | ಮುಖ್ಯಮಂತ್ರಿ ಬೊಮ್ಮಾಯಿ ಸ್ಪಷ್ಟನೆ |

December 27, 2021
10:39 PM

ಕೊರೋನಾ, ರೂಪಾಂತಾರಿ ಒಮಿಕ್ರಾನ್‌ನಿಂದ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚತ್ತಿದೆ. ಈ ನಡುವೆ ಹೊಸವರ್ಷಾಚರಣೆಯ ಹಿನ್ನಲೆ ಜನರು ಮಧ್ಯರಾತ್ರಿಯಲ್ಲಿ ಪಾರ್ಟಿ ಮಾಡುವ ಕಾರಣದಿಂದಲೇ ನೈಟ್ ಕರ್ಫ್ಯೂವನ್ನು ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸ್ಪಷ್ಟ ಪಡಿಸಿದ್ದಾರೆ.

ನಾಳೆಯಿಂದ ರಾಜ್ಯಾಂತದ್ಯಂತ 10 ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಮುಂಜಾನೆ 5 ರವರೆಗೆ ಕರ್ಫ್ಯೂ ಜಾರಿ ಮಾಡಿರುವುದಕ್ಕೆ ವಿರೋಧ ವ್ಯಕ್ತವಾಗಿತ್ತು. ಇದಕ್ಕೆ ಸೀಎಂ ಸ್ಪಷ್ಟನೆ ನೀಡಿದ್ದರು. ಈಗಾಗಲೇ ಸ್ಪಷ್ಟಪಡಿಸಿರುವಂತೆ ಸರ್ಕಾರದ ತೀರ್ಮಾನದಲ್ಲಿ ಯಾವುದೇ ಬದಲಾವಣೆಗಳಿಲ್ಲ. ಸಾರ್ವಜನಿಕರು ನಮ್ಮೊಂದಿಗೆ ಕೈಜೋಡಿಸಿದಾಗ ಮಾತ್ರ ಸೋಂಕು ನಿಯಂತ್ರಣ ಸಾಧ್ಯವಾಗುತ್ತದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ನಗರೀಕರಣದ ನಡುವೆ ಪ್ರಕೃತಿ, ವನ್ಯಜೀವಿಗಳ ಸಮತೋಲನ ಕಾಪಾಡುವುದು ಆದ್ಯತೆಯಾಗಲಿ
October 10, 2026
2:55 PM
by: ದ ರೂರಲ್ ಮಿರರ್.ಕಾಂ
ಕೊರಿಯರ್ ಮೂಲಕ ಮಾದಕ ದ್ರವ್ಯ ಸಾಗಾಟ..! ಮಂಗಳೂರಿನಲ್ಲಿ 1.58 ಕೋಟಿ ರೂ. ಮೌಲ್ಯದ ಎಂಡಿಎಂಎ ವಶ
October 10, 2026
2:51 PM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror