ರೂಪಾಂತರಿ ಒಮಿಕ್ರಾನ್ ಭೀತಿಯ ಬೆನ್ನಲ್ಲೇ ಗುಡ್‌ನ್ಯೂಸ್

December 23, 2021
8:07 PM

ರೂಪಾಂತರಿ ಒಮಿಕ್ರಾನ್ ವೈರಸ್‌ ಅಷ್ಟೇನೂ ತೀವ್ರತೆಯನ್ನು ಹೊಂದಿಲ್ಲ ಎಂದು ಬ್ರಿಟನ್ ಹಾಗೂ ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಮಾಹಿತಿ ನೀಡಿದ್ದಾರೆ. ಆದರೆ ಎಚ್ಚರಿಕೆ ವಹಿಸಿಕೊಂಡರೆ ಸಾಕು ಎಂದು ತಿಳಿಸಿದ್ದಾರೆ.

ಕೊರೋನಾ ರೂಪಾಂತಾರಿ ಒಮಿಕ್ರಾನ್ ವೈರಸ್‌  ಕುರಿತು ಬ್ರಿಟನ್ ಹಾಗೂ ದಕ್ಷಿಣ ಆಫ್ರಿಕಾದ ವಿಜ್ಞಾನಿಗಳು ಅಧ್ಯಯನ ನಡೆಸಿದ್ದು, ಈ ಅಧ್ಯಯನದ ಪ್ರಕಾರ ರೂಪಾಂತರಿ ಒಮಿಕ್ರಾನ್ ಅಷ್ಟೇನೂ ತೀವ್ರತೆಯನ್ನು ಹೊಂದಿಲ್ಲ ಎನ್ನುವುದು ಅಧ್ಯಯನದಲ್ಲಿ ತಿಳಿದು ಬಂದಿದೆ.

ಅಧ್ಯಯನದ ವರದಿಯ ಪ್ರಕಾರ 100 ಮಂದಿಯಲ್ಲಿ ಮೂವರಿಗೆ ಓಮಿಕ್ರಾನ್ ವೈರಸ್ ತೀವ್ರವಾಗಿ ಕಾಡಬಹುದು. ಮಾತ್ರವಲ್ಲದೆ, ಸೋಂಕು ತಗುಲಿದಂತಹ ರೋಗಿಗಳು ಶೇ.47% ರಷ್ಟು ಆಸ್ಪತ್ರೆಗೆ ದಾಖಲಾಗಿರುವರು ಎಂದು ವರದಿ ತಿಳಿಸಿದೆ. ಒಮಿಕ್ರಾನ್‌ನ ಬಗ್ಗೆ ದಿನಕ್ಕೊಂದು ವಿಷಯ ಹರಡುವುದಕ್ಕಿಂತ ಈ ರೂಪಾಂತರಿ ಒಮಿಕ್ರಾನ್ ಡೆಲ್ಟಾದಷ್ಟು ತೀವ್ರತೆಯನ್ನು ಹೊಂದಿಲ್ಲ ಎಂಬುದು ಈಗ ನಿಟ್ಟುಸಿರು ಬಿಡುವಂತೆ ಮಾಡಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಪರಸ್ಪರರ ಹೊಲಗಳಲ್ಲಿ ಕೆಲಸ ಮಾಡಿದ ರೈತರು -13 ರೈತ ಗುಂಪುಗಳಿಂದ ₹21 ಲಕ್ಷಕ್ಕೂ ಅಧಿಕ ಕೂಲಿ ವೆಚ್ಚ ಉಳಿತಾಯ
November 3, 2026
7:06 AM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಲೆ ಕುಸಿತ, ಕಾರ್ಮಿಕರ ಕೊರತೆ – ಬೆಳೆಗಾರರಿಗೆ ಸಂಕಷ್ಟ
November 3, 2026
6:50 AM
by: ದ ರೂರಲ್ ಮಿರರ್.ಕಾಂ
ಕಬ್ಬಿನ ದರ ಹೆಚ್ಚಳಕ್ಕೆ ಆಗ್ರಹ : ಬೆಳಗಾವಿಯಲ್ಲಿ ರೈತರಿಂದ ‘ಜೈಲ್ ಭರೋ’ ಚಳುವಳಿ ಆರಂಭ
November 3, 2026
6:38 AM
by: ದ ರೂರಲ್ ಮಿರರ್.ಕಾಂ
ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಪೊಲೀಸ್ ಇಲಾಖೆಯಿಂದ 19 ಅಂಶಗಳ ಮಾರ್ಗಸೂಚಿ
November 3, 2026
6:36 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror