ಮಳೆ ಇಲ್ಲ ಎಂದು ನೊಂದಿದ್ದ ರೈತರಿಗೆ ಮಳೆಯಾದರೆ ಸಾಕು ಎಂಬ ಪ್ರಾರ್ಥನೆ ಇತ್ತು. ಆದರೆ ಇದೀಗ 3 ದಿನಗಳ ಮಳೆ ಈರುಳ್ಳಿ ಬೆಳೆದ ರೈತರಿಗೆ ಸಂಕಷ್ಟ ಈಡು ಮಾಡಿದೆ. ಈರುಳ್ಳಿ ಕಟಾವು ಹಂತಕ್ಕೆ ಬರುವಾಗ ಧಾರಾಕಾರ ಮಳೆ ಸುರಿದು ಕೊಳೆಯುವ ಹಂತಕ್ಕೆ ಬಂದಿದೆ. ಹೀಗಾಗಿ ಬೆಳೆದ ಬೆಳೆ ನಾಶವಾಗುವ ಸ್ಥಿತಿ ಬಂದಿದೆ.ಕೊಪ್ಪಳ ಜಿಲ್ಲೆಯ ಕೆಲವು ಭಾಗದ ರೈತರು ಈಗಾಗಲೇ ಈರುಳ್ಳಿ ಕಟಾವು ಮಾಡಿದ್ದರು. ಆದರೆ ಹಲವು ರೈತರು ಇನ್ನೂ ಕಟಾವು ಮಾಡಲು ಬಾಕಿ ಇದ್ದಾರೆ. ಕಿತ್ತು ಹಾಕಿರುವ ಈರುಳ್ಳಿ ಕೆಲವೆಡೆ ನೆಲದ ಮೇಲೆ ಬಿದ್ದಿತ್ತು ಧಾರಾಕಾರ ಮಳೆಯಾಗಿರುವುದರಿಂದಾಗಿ ಕೊಳೆತಿದೆ.
ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…
ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…
ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…
ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…