ಈರುಳ್ಳಿ ಬೆಲೆಕುಸಿತ ಹಿನ್ನೆಲೆ | ಪಿಡಿಪಿಎಸ್ ಯೋಜನೆ ಜಾರಿಗೆ ಮನವಿ

September 15, 2025
6:24 AM

ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತದಿಂದ ಈರುಳ್ಳಿ ಬೆಳೆಗಾರರು ಸಂಕಷ್ಟವನ್ನು ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ  ಹೂವಿನ ಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದ ರಾಜ್ಯ ಈರುಳ್ಳಿ ಬೆಳೆಗಾರರ ಸಂಘ, ರಾಜ್ಯದ ವಿವಿಧ ಜಿಲ್ಲೆಗಳ ರೈತರ ನಿಯೋಗದೊಂದಿಗೆ ಹುಬ್ಬಳ್ಳಿಗೆ ತೆರಳಿ,  ಕೇಂದ್ರ  ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿಯವರನ್ನು ಭೇಟಿ ಮಾಡಿತು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಸಿದ್ದೇಶ್ ಅವರು ಈರುಳ್ಳಿ ಬೆಳೆಗಾರರ ಪರಿಸ್ಥಿತಿಯನ್ನು ತಿಳಿಸಿ ಕೇಂದ್ರದ ಯೋಜನೆಯದ ಪಿಡಿಪಿಎಸ್ ಅನ್ನು ಜಾರಿಗೆ ತರುವಂತೆ ಸಚಿವರಿಗೆ ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13-11-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ಅಕ್ವಾನ್ ಚಂಡಮಾರುತದ ಪಥ ನಿಗೂಢ
November 13, 2026
3:58 PM
by: ಸಾಯಿಶೇಖರ್ ಕರಿಕಳ
Sunada Sangeetha Kala School students who secured distinction in Vidwat examination.
ಕರ್ನಾಟಕ ಶಾಸ್ತ್ರೀಯ ಸಂಗೀತ ವಿದ್ವತ್ ಪರೀಕ್ಷೆಯಲ್ಲಿ ಸುನಾದ ಸಂಗೀತ ಶಾಲೆಯ ಆರು ವಿದ್ಯಾರ್ಥಿನಿಯರಿಗೆ ವಿಶಿಷ್ಟ ಶ್ರೇಣಿ
November 13, 2026
12:25 PM
by: ದ ರೂರಲ್ ಮಿರರ್.ಕಾಂ
Ballari homemaker R.J. Sujatha with medicinal plants in her rooftop garden
ತಾರಸಿ ಮೇಲೆ 150ಕ್ಕೂ ಹೆಚ್ಚು ಗಿಡಗಳ ಹಸಿರು ತೋಟ: ಔಷಧಿ ಸಸ್ಯಗಳಿಂದಲೇ ದಿನಬಳಕೆ ಉತ್ಪನ್ನ ತಯಾರಿಸಿ ಮಾರಾಟ ಮಾಡುತ್ತಿರುವ ಗೃಹಿಣಿ
November 13, 2026
9:01 AM
by: ದ ರೂರಲ್ ಮಿರರ್.ಕಾಂ
Used cooking oil collected from hotels for biodiesel and non-food applications
ಬಳಕೆಯಾದ ಅಡುಗೆ ಎಣ್ಣೆ ವಿಲೇವಾರಿಗೆ ಅಧಿಕೃತ ಆ್ಯಪ್
November 13, 2026
8:30 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror