ರಾಜ್ಯದಲ್ಲಿ ಈರುಳ್ಳಿ ಬೆಲೆ ಕುಸಿತದಿಂದ ಈರುಳ್ಳಿ ಬೆಳೆಗಾರರು ಸಂಕಷ್ಟವನ್ನು ಅನುಭವಿಸುತ್ತಿರುವ ಹಿನ್ನೆಲೆಯಲ್ಲಿ ಹೂವಿನ ಹಡಗಲಿ ತಾಲೂಕಿನ ಉತ್ತಂಗಿ ಗ್ರಾಮದ ರಾಜ್ಯ ಈರುಳ್ಳಿ ಬೆಳೆಗಾರರ ಸಂಘ, ರಾಜ್ಯದ ವಿವಿಧ ಜಿಲ್ಲೆಗಳ ರೈತರ ನಿಯೋಗದೊಂದಿಗೆ ಹುಬ್ಬಳ್ಳಿಗೆ ತೆರಳಿ, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್ ಜೋಶಿಯವರನ್ನು ಭೇಟಿ ಮಾಡಿತು. ಈ ವೇಳೆ ಸಂಘದ ರಾಜ್ಯಾಧ್ಯಕ್ಷ ಸಿದ್ದೇಶ್ ಅವರು ಈರುಳ್ಳಿ ಬೆಳೆಗಾರರ ಪರಿಸ್ಥಿತಿಯನ್ನು ತಿಳಿಸಿ ಕೇಂದ್ರದ ಯೋಜನೆಯದ ಪಿಡಿಪಿಎಸ್ ಅನ್ನು ಜಾರಿಗೆ ತರುವಂತೆ ಸಚಿವರಿಗೆ ಮನವಿ ಮಾಡಿದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ..
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…
ಮುಂಬರುವ ಬೇಸಿಗೆಯಲ್ಲಿ ಕುಡಿಯುವ ನೀರು ಪೂರೈಕೆಗೆ ಯಾವುದೇ ರೀತಿ ತೊಂದರೆಯಾಗದಂತೆ ಅಗತ್ಯ ಕ್ರಮ…
ಶಾಲೆಯ ಹಂತದಲ್ಲಿ ಮಕ್ಕಳಿಗೆ ಕಲಿಸಬೇಕಾದ ಶಿಕ್ಷಣ ಏನು..?. ಈ ಪ್ರಶ್ನೆಗೆ ಹಲವರದು ಹಲವು…