ಈರುಳ್ಳಿ ಬೆಲೆ ಕುಸಿತದಿಂದ ತಮಗಾದ ನಷ್ಟವನ್ನು ಎತ್ತಿತೋರಿಸಲು ರೈತರ ಗುಂಪೊಂದು ವಿನೂತನ ಪ್ರತಿಭಟನೆಯನ್ನು ಕೊಯಂಬತ್ತೂರಿನಲ್ಲಿ ನಡೆಸಿತು.
ಈ ಹಂಗಾಮಿನಲ್ಲಿ ಈರುಳ್ಳಿ ಬೆಳೆಯುವ ರೈತರು ತೀವ್ರ ತೊಂದರೆಗೊಳಗಾಗಿದ್ದಾರೆ. ಕಡಿಮೆ ಬೆಳೆ ಹಾಗೂ ಬೆಲೆ ಕುಸಿತದ ಕಾರಣದಿಂದ ಸಂಕಷ್ಟ ಅನುಭವಿಸಿದ ರೈತರು, ಈಗಾಗಲೇ ಹಲವು ಬಾರಿ ಸರ್ಕಾರದ ಗಮನ ಸೆಳೆದರು. ಆದರೂ ಸೂಕ್ತ ಪರಿಹಾರ ಲಭ್ಯವಾಗದ ಹಿನ್ನೆಲೆಯಲ್ಲಿ ಕೊಯಮತ್ತೂರಿನ ಕಲೆಕ್ಟರೇಟ್ ಕಚೇರಿಯ ಹೊರಗೆ ರೈತರು ಸಣ್ಣ ಈರುಳ್ಳಿಯನ್ನು ಕೆಜಿಗೆ 1 ರೂ.ಗೆ ಮಾರಾಟ ಮಾಡಿದ್ದು, ಸೂಕ್ತ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…