ಈರುಳ್ಳಿ ಬೆಲೆ ಕುಸಿತ ಹಿನ್ನೆಲೆ – ಪಿಡಿಪಿಎಸ್ ಅಡಿಯಲ್ಲಿ ಖರೀದಿಸಲು ಚಿಂತನೆ

October 28, 2025
7:10 AM

ಈರುಳ್ಳಿ ಬೆಲೆ ಕುಸಿತ ಹಿನ್ನೆಲೆಯಲ್ಲಿ ಪಿಡಿಪಿಎಸ್ ಅಡಿಯಲ್ಲಿ ಖರೀದಿಸುವ ಪ್ರಯತ್ನ ನಡೆದಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.

Advertisement

ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಸುರಿದ ಭಾರೀ ಮಳೆಗೆ ಕಟಾವಿಗೆ ಬಂದಿರುವ ಈರುಳ್ಳಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಿಡಿಪಿಎಸ್ ಅಡಿಯಲ್ಲಿ ಈರುಳ್ಳಿ ಖರೀದಿ ಮಾಡಲು ಅನುಮತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಸೇರಿ ಒಟ್ಟು 2 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗುತ್ತಿದ್ದು, ವಾರ್ಷಿಕ ಉತ್ಪನ್ನ 27 ಲಕ್ಷ ಮೆಟ್ರಿಕ್ ಟನ್‌ಗಳಾಗಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಬೆಂಗಳೂರು ಕಸ ವಿಲೇವಾರಿ ತಡೆದರೆ ಕಠಿಣ ಕ್ರಮ : ಎಸ್ಮಾ ಕಾಯ್ದೆ ಜಾರಿ ಎಚ್ಚರಿಕೆ
February 19, 2026
7:55 AM
by: ಮಿರರ್‌ ಡೆಸ್ಕ್
ಅಡಿಕೆ ಕ್ಯಾನ್ಸರ್‌ಕಾರಕ ಅಲ್ಲ – WHOಗೆ ಅಧಿಕೃತ ಮನವಿ ಮಾಡಿದ ಉತ್ತರ ಕನ್ನಡ ಸಂಸದ
February 19, 2026
7:00 AM
by: ದ ರೂರಲ್ ಮಿರರ್.ಕಾಂ
ಕ್ಯಾಂಪ್ಕೊಗೆ ಸಂಸದ ಬ್ರಿಜೇಶ್ ಚೌಟ ಭೇಟಿ, ಅಡಿಕೆ ಸಮಸ್ಯೆಗಳ ಕುರಿತು ಚರ್ಚೆ
February 19, 2026
6:52 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-02-2026 | ಕರ್ನಾಟಕದಲ್ಲಿ ಬಿಸಿಲಿನ ನಡುವೆ ತುಂತುರು ಮಳೆ ಸಾಧ್ಯತೆ
February 18, 2026
10:36 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror