ಈರುಳ್ಳಿ ಬೆಲೆ ಕುಸಿತ ಹಿನ್ನೆಲೆಯಲ್ಲಿ ಪಿಡಿಪಿಎಸ್ ಅಡಿಯಲ್ಲಿ ಖರೀದಿಸುವ ಪ್ರಯತ್ನ ನಡೆದಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನಲ್ಲಿ ಸುರಿದ ಭಾರೀ ಮಳೆಗೆ ಕಟಾವಿಗೆ ಬಂದಿರುವ ಈರುಳ್ಳಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ ಎಂದು ಅಧಿಕಾರಿಗಳು ವರದಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಪಿಡಿಪಿಎಸ್ ಅಡಿಯಲ್ಲಿ ಈರುಳ್ಳಿ ಖರೀದಿ ಮಾಡಲು ಅನುಮತಿ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಮುಂಗಾರು ಮತ್ತು ಹಿಂಗಾರು ಸೇರಿ ಒಟ್ಟು 2 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಈರುಳ್ಳಿ ಬೆಳೆಯಲಾಗುತ್ತಿದ್ದು, ವಾರ್ಷಿಕ ಉತ್ಪನ್ನ 27 ಲಕ್ಷ ಮೆಟ್ರಿಕ್ ಟನ್‌ಗಳಾಗಿದೆ.
₹2,000ಕ್ಕಿಂತ ಹೆಚ್ಚಿನ ನಿರ್ದಿಷ್ಟ UPI ವ್ಯಾಪಾರಿ ವಹಿವಾಟುಗಳಿಗೆ MDR ವಿಧಿಸುವ ಕೇಂದ್ರದ ನಿರ್ಧಾರಕ್ಕೆ…
ಸಮರ್ಕಂಡ್‌ನಲ್ಲಿ ನಡೆದ ಫಿಡೆ ಚೆಸ್ ಒಲಿಂಪಿಯಾಡ್‌ನಲ್ಲಿ ಭಾರತದ ಪುರುಷರ ತಂಡ ಬೆಳ್ಳಿ ಹಾಗೂ…
ಕಳೆದ ಕೆಲವು ದಶಕಗಳಲ್ಲಿ ಮಳೆಯ ಸಮಯ, ತೀವ್ರತೆ ಮತ್ತು ಹಂಚಿಕೆಯಲ್ಲಿ ಬದಲಾವಣೆ ಕಂಡುಬರುತ್ತಿರುವುದಕ್ಕೆ…
ಮುಂಗಾರು ಹಿಂದೆ ಸರಿಯುವ ಪ್ರಕ್ರಿಯೆ ಆರಂಭವಾಗಿದ್ದರೂ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇನ್ನೂ ಗುಡುಗು…
ಕರ್ನಾಟಕದಲ್ಲಿ ಸದ್ಯಕ್ಕೆ ವಿದ್ಯುತ್ ಲೋಡ್ ಶೆಡ್ಡಿಂಗ್ ಜಾರಿಗೊಳಿಸುವ ಯಾವುದೇ ನಿರ್ಧಾರ ಸರ್ಕಾರದ ಮುಂದಿಲ್ಲ…
ಸೂಪರ್ ಎಲ್ ನಿನೋದಿಂದ 2027ರ ಫೆಬ್ರವರಿವರೆಗೆ ಸಾಮಾನ್ಯ ವರ್ಷಕ್ಕಿಂತ 4.51 ಲಕ್ಷ ತಾಪಮಾನ…