ವರ್ಕ್ ಪ್ರಮ್ ಹೋಂ | ಜಿಲ್ಲಾಡಳಿತದಿಂದ ಆನ್‍ಲೈನ್ ಸಮೀಕ್ಷೆ | ಉದ್ಯೋಗಿಗಳು ಎದುರಿಸುತ್ತಿರುವ ತಾಂತ್ರಿಕ ತೊಂದರೆ ನಿವಾರಣೆಗೆ ಸಿದ್ಧತೆ |

March 5, 2022
10:52 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾದಿಂದಾಗಿ ಉದ್ಯೋಗ ನಿಮಿತ್ತ ಮನೆಯಿಂದಲೇ ಕಾರ್ಯನಿರ್ವಹಿಸುತ್ತಿರುವ (ವರ್ಕ್ ಪ್ರಮ್ ಹೋಂ) ಮಾಹಿತಿ ತಂತ್ರಜ್ಞಾನದ ವೃತ್ತಿಪರರು, ಉದ್ಯೋಗಿಗಳು ಎದುರಿಸುತ್ತಿರುವ ತಾಂತ್ರಿಕ ತೊಂದರೆಗಳನ್ನು ಗುರುತಿಸಿ ಸಮರ್ಪಕವಾದ ಸೌಲಭ್ಯಗಳನ್ನು ಒದಗಿಸಿಕೊಡುವ ಸಲುವಾಗಿ ದಕ್ಷಿಣಕನ್ನಡ ಜಿಲ್ಲಾಡಳಿತವು ಆನ್‍ಲೈನ್ ಸಮೀಕ್ಷೆಯನ್ನು ನಡೆಸುತ್ತಿದೆ.

ಅದಕ್ಕಾಗಿ ಗೂಗಲ್ ಲಿಂಕ್ ಭರ್ತಿಮಾಡಬೇಕಿದ್ದು, ಗೂಗಲ್ ಲಿಂಕ್‍ ಜಿಲ್ಲಾ ವೆಬ್‍ಸೈಟ್‍ dk.nic.in ನಲ್ಲಿ  ಲಭ್ಯವಿರುತ್ತದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?
October 4, 2026
6:58 AM
by: ಪ್ರಬಂಧ ಅಂಬುತೀರ್ಥ
ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು
October 4, 2026
6:47 AM
by: ದ ರೂರಲ್ ಮಿರರ್.ಕಾಂ
ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ
October 4, 2026
6:37 AM
by: ದ ರೂರಲ್ ಮಿರರ್.ಕಾಂ
ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror