ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾದಿಂದಾಗಿ ಉದ್ಯೋಗ ನಿಮಿತ್ತ ಮನೆಯಿಂದಲೇ ಕಾರ್ಯನಿರ್ವಹಿಸುತ್ತಿರುವ (ವರ್ಕ್ ಪ್ರಮ್ ಹೋಂ) ಮಾಹಿತಿ ತಂತ್ರಜ್ಞಾನದ ವೃತ್ತಿಪರರು, ಉದ್ಯೋಗಿಗಳು ಎದುರಿಸುತ್ತಿರುವ ತಾಂತ್ರಿಕ ತೊಂದರೆಗಳನ್ನು ಗುರುತಿಸಿ ಸಮರ್ಪಕವಾದ ಸೌಲಭ್ಯಗಳನ್ನು ಒದಗಿಸಿಕೊಡುವ ಸಲುವಾಗಿ ದಕ್ಷಿಣಕನ್ನಡ ಜಿಲ್ಲಾಡಳಿತವು ಆನ್‍ಲೈನ್ ಸಮೀಕ್ಷೆಯನ್ನು ನಡೆಸುತ್ತಿದೆ.
ಅದಕ್ಕಾಗಿ ಗೂಗಲ್ ಲಿಂಕ್ ಭರ್ತಿಮಾಡಬೇಕಿದ್ದು, ಗೂಗಲ್ ಲಿಂಕ್ ಜಿಲ್ಲಾ ವೆಬ್‍ಸೈಟ್ dk.nic.in ನಲ್ಲಿ ಲಭ್ಯವಿರುತ್ತದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಡಿಕೆ ಬೆಳೆಗಾರರು ಭವಿಷ್ಯದ ದೃಷ್ಟಿಯಿಂದ ಏಕೆ ಜಾಗ್ರತವಾಗಬೇಕು ಎಂದು ಕುಮಾರ ಸುಬ್ರಹ್ಮಣ್ಯ ಮುಳಿಯಾಲ…
ಮೊಗ್ರದಲ್ಲಿ ಕಾಲಾವಧಿ ಜಾತ್ರೆ ನಡೆಯಿತು.
ಸಿರಿಧಾನ್ಯಗಳ ಬಳಕೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೃಷಿ ಇಲಾಖೆ “ಸಿರಿಧಾನ್ಯ ಓಟ…
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ…
20.01.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ದಕ್ಷಿಣ ಕರಾವಳಿ,…