ದೀಪಾವಳಿಗೆ ಹಸಿರು ಪಟಾಕಿ ಮಾರಾಟಕ್ಕೆ ಮಾತ್ರ ಅನುಮತಿ | ನಿಯಮ ಉಲ್ಲಂಘಿಸಿದರೆ ಪರವಾನಿಗೆ ರದ್ದು

October 6, 2025
9:54 PM

ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಪರವಾನಿಗೆ ರದ್ದು ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಇದೆ. ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಳಿಗೆಗಳಿಗೆ ಹೋಗಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.  ಯಾರಾದರೂ ನಿಯಮ ಉಲ್ಲಂಘನೆ ಮಾಡಿ ಪಟಾಕಿ ಮಾರಿದರೆ ಅವರ ಪರವಾನಿಗೆ ರದ್ದು ಮಾಡಲು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಅಕ್ರಮ ಆಮದು ಜಾಲದ ಮೇಲೆ ಇಡಿ ದಾಳಿ – 16 ಕಡೆ ಶೋಧ, ನೂರಾರು ಕೋಟಿ ಹಣದ ವಹಿವಾಟಿನ ತನಿಖೆ
October 1, 2026
8:30 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-10-2026 | ಕರ್ನಾಟಕದಲ್ಲಿ ಮತ್ತೆ ಮಳೆ ಇಳಿಕೆ – ಕಾರಣವೇನು?
October 1, 2026
1:10 PM
by: ಸಾಯಿಶೇಖರ್ ಕರಿಕಳ
ಹೊಸ ಅಡಿಕೆ ಧಾರಣೆ 350 ಫಿಕ್ಸ್ – ಆರಂಭಿಕ ಧಾರಣೆಯೇ ಆಮದು ದರಕ್ಕಿಂತ ಕಡಿಮೆ..!
October 1, 2026
12:44 PM
by: ದ ರೂರಲ್ ಮಿರರ್.ಕಾಂ
ರಿಲಯನ್ಸ್ ಫೌಂಡೇಶನ್ ಪದವಿ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
October 1, 2026
7:48 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror