ದೀಪಾವಳಿ ಹಬ್ಬಕ್ಕೆ ಹಸಿರು ಪಟಾಕಿ ಮಾತ್ರ ಬಳಕೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಿದರೆ ಅಂತಹ ಅಂಗಡಿ ಪರವಾನಿಗೆ ರದ್ದು ಮಾಡುವುದಾಗಿ ಸಚಿವ ಈಶ್ವರ್ ಖಂಡ್ರೆ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೀಪಾವಳಿಯಲ್ಲಿ ಹಸಿರು ಪಟಾಕಿ ಮಾತ್ರ ಹಚ್ಚಬೇಕು. ಈ ಸಂಬಂಧ ಸುಪ್ರೀಂ ಕೋರ್ಟ್ ಆದೇಶ ಇದೆ. ಸುಪ್ರೀಂ ಕೋರ್ಟ್ ಆದೇಶ ಇದ್ದರೂ, ಭಾರ ಇರುವ, ಲೋಹ ಭರಿತ ಪಟಾಕಿ ಬಳಕೆ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ಮಳಿಗೆಗಳಿಗೆ ಹೋಗಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಾರಾದರೂ ನಿಯಮ ಉಲ್ಲಂಘನೆ ಮಾಡಿ ಪಟಾಕಿ ಮಾರಿದರೆ ಅವರ ಪರವಾನಿಗೆ ರದ್ದು ಮಾಡಲು ಕ್ರಮ ತೆಗೆದುಕೊಳ್ಳಲು ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್ Z ಗಾಗಿ…
ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…
ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…
ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾನ್ ಅವರು…
ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…
ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…